ಏಷ್ಯನ್ ಕಪ್ ಸೈಕ್ಲಿಂಗ್: ಚಿನ್ನ ಗೆದ್ದ ವೆಂಕಪ್ಪ
ಬಾಗಲಕೋಟೆ ಜಿಲ್ಲೆಯ ತುಳಸಿಗೇರಿ ಗ್ರಾಮದ ವೆಂಕಪ್ಪ ಕೆಂಗಲಗುತ್ತಿ ಅವರು ನವದೆಹಲಿಯಲ್ಲಿ ನಡೆಯುತ್ತಿರುವ ಏಷ್ಯನ್ ಕಪ್ ಸೈಕ್ಲಿಂಗ್ ಚಾಂಪಿಯನ್ಷಿಪ್ನ ಜೂನಿಯರ್ ವಿಭಾಗದಲ್ಲಿ ಮಂಗಳವಾರ ಚಿನ್ನದ ಪದಕ ಜಯಿಸಿದ್ದಾರೆ.Last Updated 10 ಸೆಪ್ಟೆಂಬರ್ 2019, 20:03 IST