ಏಷ್ಯನ್ ಕುಸ್ತಿ ಚಾಂಪಿಯನ್‌ಷಿಪ್: ದಹಿಯಾಗೆ ಚಿನ್ನ, ಬಜರಂಗ್‌ಗೆ ಬೆಳ್ಳಿ
ಭಾರತದ ರವಿ ದಹಿಯಾ ಅವರು ಏಷ್ಯನ್ ಕುಸ್ತಿ ಚಾಂಪಿಯನ್‌ಷಿಪ್ ನಲ್ಲಿ ಶನಿವಾರ 57 ಕೆ.ಜಿ. ವಿಭಾಗದಲ್ಲಿ ಚಿನ್ನ ಗೆದ್ದರು. ಬಜರಂಗ್ ಪೂನಿಯಾ 65 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕಕ್ಕೆ ಸಮಾಧಾನಪಟ್ಟುಕೊಂಡರು.Last Updated 22 ಫೆಬ್ರುವರಿ 2020, 19:38 IST