ಮಂಗಳವಾರ, 14 ಅಕ್ಟೋಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Assam Election
ADVERTISEMENT
ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ; ಅಸ್ಸಾಂನ ನಾಯಕರ ಜತೆ ರಾಹುಲ್, ಖರ್ಗೆ ಸಭೆ
Congress Meeting: ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಾಗೂ ಖರ್ಗೆ ಅವರು ಪಕ್ಷದ ನಾಯಕರ ಜತೆ ಚುನಾವಣಾ ಕಾರ್ಯತಂತ್ರ ಚರ್ಚಿಸಿದರು.
Last Updated 30 ಮೇ 2025, 9:16 IST
ಅಸ್ಸಾಂನಲ್ಲಿ ಅಧಿಕಾರಕ್ಕೆ ಪೈಪೋಟಿ: ಸಿಎಂ ಸರ್ಬಾನಂದ್, ಹಿಮಂತ ಶರ್ಮಾ ದೆಹಲಿಗೆ
ಅಸ್ಸಾಂನಲ್ಲಿ ಎರಡನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಎನ್‌ಡಿಎ ವಲಯದಲ್ಲಿ ಅಧಿಕಾರಕ್ಕಾಗಿ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಮತ್ತು ಆರೋಗ್ಯ ಸಚಿವ ಹಿಮಂತ ಬಿಶ್ವ ಶರ್ಮಾ ನಡುವೆ ಪೈಪೋಟಿ ಏರ್ಪಟ್ಟಿದೆ.
Last Updated 8 ಮೇ 2021, 3:50 IST
ಅಸ್ಸಾಂ ಚುನಾವಣಾ ಫಲಿತಾಂಶ: ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ?
ಅಸ್ಸಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿ ಅಧಿಕಾರ ಉಳಿಸಿಕೊಂಡಿರುವ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಉಂಟಾಗಿದೆ. ಈ ವಿಚಾರವಾಗಿ ನಿರ್ಧಾರ ಕೈಗೊಳ್ಳುವ ಆಯ್ಕೆಯನ್ನು ಪಕ್ಷದ ರಾಜ್ಯ ಮುಖಂಡರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪಕ್ಷದ ಸಂಸದೀಯ ಮಂಡಳಿಗೆ ಬಿಟ್ಟಿದ್ದಾರೆ ಎನ್ನಲಾಗಿದೆ.
Last Updated 3 ಮೇ 2021, 7:40 IST
ಮತದಾರರನ್ನು ಸೆಳೆಯದ ರಾಹುಲ್, ಪ್ರಿಯಾಂಕಾ
ಅಸ್ಸಾಂ, ಕೇರಳ ಚುನಾವಣೆಯಲ್ಲಿ ವ್ಯಾಪಕ ಪ್ರಚಾರ ನಡೆಸಿದ್ದ ಕಾಂಗ್ರೆಸ್ ನಾಯಕರು
Last Updated 2 ಮೇ 2021, 20:45 IST
Assam Election Results: ಅಸ್ಸಾಂ ಚುನಾವಣಾ ಫಲಿತಾಂಶದ ಮುಖ್ಯಾಂಶಗಳು
ಅಸ್ಸಾಂ ವಿಧಾನಸಭೆ ಚುನಾವಣೆಗೆ ನಡೆದ ಮತದಾನದ ಮತ ಎಣಿಕೆ ಪ್ರಗತಿಯಲ್ಲಿದೆ. ಫಲಿತಾಂಶದ ಮುಖ್ಯಾಂಶಗಳು ಮತ್ತು ಲೇಟೆಸ್ಟ್ ಹೈಲೈಟ್ಸ್ ಇಲ್ಲಿವೆ.
Last Updated 2 ಮೇ 2021, 12:20 IST
PV Facebook Live: ಪಂಚರಾಜ್ಯಗಳ ಚುನಾವಣಾ ಫಲಿತಾಂಶ: ವಿಶ್ಲೇಷಣೆ ಮತ್ತು ಸಂವಾದ
ಪ್ರಜಾವಾಣಿ ಫೇಸ್‌ಬುಕ್‌ನಲ್ಲಿ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ: ವಿಶ್ಲೇಷಣೆ ಮತ್ತು ಸಂವಾದ ನೇರ ಪ್ರಸಾರ ನಡೆಯುತ್ತಿದೆ.ರಾಜಕೀಯ ವಿಶ್ಲೇಷಕ ಪ್ರೊ.ಸಂದೀಪ್ ಶಾಸ್ತ್ರಿ, ಜೆಎನ್‌ಯು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಪುರುಪೋತ್ತಮ ಬಿಳಿಮಲೆ ಪಾಲ್ಗೊಳ್ಳಲಿದ್ದಾರೆ.
Last Updated 2 ಮೇ 2021, 11:38 IST
ಜನ ನಮ್ಮನ್ನು ಆಶೀರ್ವದಿಸಿ ಮತ್ತೆ ಅಧಿಕಾರ ನೀಡಿದ್ದಾರೆ: ಸರ್ಬಾನಂದ್ ಸೊನೊವಾಲ್
ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಸರ್ಬಾನಂದ್ ಸೊನೊವಾಲ್ ಹೇಳಿದ್ದಾರೆ.
Last Updated 2 ಮೇ 2021, 8:07 IST
ADVERTISEMENT
ಅಸ್ಸಾಂ: ಚುನಾವಣೆಯಲ್ಲಿ ಬಳಸದ ಮತಯಂತ್ರ ಮತ ಎಣಿಕೆ ಕೇಂದ್ರದಲ್ಲಿ ಪತ್ತೆ
ಚುನಾವಣೆಯಲ್ಲಿ ಬಳಸದ ಮತಯಂತ್ರ ಮತ ಎಣಿಕೆ ಕೇಂದ್ರದಲ್ಲಿ ಪತ್ತೆಯಾದ ವಿದ್ಯಮಾನ ಅಸ್ಸಾಂನ ಹೈಲಾಕಂಡಿ ಜಿಲ್ಲೆಯಲ್ಲಿ ನಡೆದಿದೆ. ಎಣಿಕೆ ಕೇಂದ್ರಲ್ಲಿ ಚುನಾವಣೆಯಲ್ಲಿ ಬಳಸದ ಮತ ಯಂತ್ರ ಇರುವುದು ತಿಳಿದ ಕೂಡಲೇ ಜಿಲ್ಲಾ ಚುನಾವಣಾಧಿಕಾರಿ ಮೇಘ ನಿಧೀ ದಹಲ್ ಅವರು ಮತಗಟ್ಟೆ ಅಧಿಕಾರಿಗಳ ಜತೆ ಅಲ್ಲಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
Last Updated 2 ಮೇ 2021, 6:15 IST
Exit Poll: ಅಸ್ಸಾಂನಲ್ಲಿ ಬಿಜೆಪಿಗೆ ಬಹುಮತ ನಿಶ್ಚಿತ: 4 ಸಮೀಕ್ಷೆಗಳ ಅಭಿಮತ
ಅಸ್ಸಾಂನ 15ನೇ ವಿಧಾನಸಭೆಗೆ ನಡೆದ ಚುನಾವಣೆಯ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು, ಬಹುತೇಕ ಸಮೀಕ್ಷೆಗಳು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ.
Last Updated 30 ಏಪ್ರಿಲ್ 2021, 9:53 IST
ಮತಎಣಿಕೆ ವಿಡಿಯೊ ಚಿತ್ರೀಕರಿಸಿ: ಆಂಚಲಿಕ್ ಗಣ ಮೋರ್ಚಾ
ಮತ ಎಣಿಕೆಯನ್ನು ವಿಡಿಯೊ ಚಿತ್ರೀಕರಣ ಮಾಡಬೇಕು ಎಂದು ಆಂಚಲಿಕ್ ಗಣ ಮೋರ್ಚಾ (ಎಜಿಎಂ) ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಪಕ್ಷದ ಅಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಅಜಿತ್ ಕುಮಾರ್ ಭೂಯನ್ ಅವರು ಪತ್ರ ಬರೆದಿದ್ದಾರೆ. 'ಮತಎಣಿಕೆಗೆ ಚುನಾವಣಾ ಆಯೋಗವು ಸಂಪೂರ್ಣವಾಗಿ ರಾಜ್ಯ ಸರ್ಕಾರಿ ನೌಕರರ ಮೇಲೆ ಅವಲಂಬಿತವಾಗಿದೆ. ಸರ್ಕಾರಿ ನೌಕರರಲ್ಲಿ ಹಲವರು ಬಿಜೆಪಿ ಬೆಂಬಲಿಗರಿದ್ದಾರೆ. ಅವರು ಎಣಿಕೆ ವೇಳೆ ವಂಚನೆ ಎಸಗುವ ಅಪಾಯವಿದೆ. ಹೀಗಾಗಿ ಮತ ಎಣಿಕೆಯ ವಿಡಿಯೊ ಚಿತ್ರೀಕರಣ ಮಾಡಬೇಕು. 1961ರ ಚುನಾವಣಾ ನಿಯಮಗಳಲ್ಲಿ ಇದಕ್ಕೆ ಅವಕಾಶವಿದೆ’ ಎಂದು ಹೇಳಿದ್ದಾರೆ.
Last Updated 12 ಏಪ್ರಿಲ್ 2021, 19:46 IST
ADVERTISEMENT
<
1
2
...
8
>
ADVERTISEMENT
ADVERTISEMENT