ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :

Assam Government

ADVERTISEMENT

ಅಸ್ಸಾಂ: ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಮೊದಲ ಮಹಿಳಾ ನಿರ್ದೇಶಕಿ ನೇಮಕ

ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಇದೇ ಮೊದಲ ಬಾರಿಗೆ ಮಹಿಳಾ ಅಧಿಕಾರಿಯೊಬ್ಬರನ್ನು ಕ್ಷೇತ್ರ ನಿರ್ದೇಶಕ ಹುದ್ದೆಗೆ ನೇಮಕ ಮಾಡಲಾಗಿದೆ.
Last Updated 27 ಆಗಸ್ಟ್ 2023, 14:27 IST
ಅಸ್ಸಾಂ: ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಮೊದಲ ಮಹಿಳಾ ನಿರ್ದೇಶಕಿ ನೇಮಕ

ಅಲ್ಪಸಂಖ್ಯಾತರ ಜನಸಂಖ್ಯೆ ಬೆಳವಣಿಗೆ: ಅಸ್ಸಾಂ ಸರ್ಕಾರದಿಂದ ನಿರ್ದಿಷ್ಟ ನೀತಿ

‘ಬಡತನ ಮತ್ತು ಅನಕ್ಷರತೆ ನಿರ್ಮೂಲನೆ ಮಾಡುವ ಉದ್ದೇಶದಿಂದ ಅಲ್ಪಸಂಖ್ಯಾತರ ಜನಸಂಖ್ಯೆ ಬೆಳವಣಿಗೆಯನ್ನು ನಿಧಾನಗೊಳಿಸಲು ಸರ್ಕಾರ ನಿರ್ದಿಷ್ಟ ನೀತಿಯನ್ನು ಅಳವಡಿಸಿಕೊಳ್ಳಲಿದೆ’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
Last Updated 28 ಜೂನ್ 2021, 14:37 IST
ಅಲ್ಪಸಂಖ್ಯಾತರ ಜನಸಂಖ್ಯೆ ಬೆಳವಣಿಗೆ: ಅಸ್ಸಾಂ ಸರ್ಕಾರದಿಂದ ನಿರ್ದಿಷ್ಟ ನೀತಿ

ಅನುದಾನಿತ ಮದರಸಾ, ಸಂಸ್ಕೃತ ಕಲಿಕಾ ಕೇಂದ್ರ ಮುಚ್ಚಲು ಅಸ್ಸಾಂ ಸರ್ಕಾರ ನಿರ್ಧಾರ

ಮುಸ್ಲಿಮ್‌ ಸಂಘ ಸಂಸ್ಥೆಗಳ ಆಕ್ಷೇಪಣೆಗಳ ನಡುವೆಯೂ ಬಿಜೆಪಿ ನೇತೃತ್ವದ ಅಸ್ಸಾಂ ಸರ್ಕಾರ ಮುಂದಿನ ತಿಂಗಳಿನಿಂದ ಸರ್ಕಾರಿ ಅನುದಾನಿತ ಮದರಸಾಗಳನ್ನು ಮುಚ್ಚಲು ನಿರ್ಧರಿಸಿದೆ.
Last Updated 11 ಅಕ್ಟೋಬರ್ 2020, 14:45 IST
ಅನುದಾನಿತ ಮದರಸಾ, ಸಂಸ್ಕೃತ ಕಲಿಕಾ ಕೇಂದ್ರ ಮುಚ್ಚಲು ಅಸ್ಸಾಂ ಸರ್ಕಾರ ನಿರ್ಧಾರ

96ಗಂಟೆಗಳಲ್ಲಿ ರಾಜ್ಯಕ್ಕೆ ವಾಪಸ್ ಆಗುವ ಪ್ರಯಾಣಿಕರಿಗೆ ಕ್ವಾರಂಟೈನ್ ಇಲ್ಲ: ಅಸ್ಸಾಂ

ಹೊರ ರಾಜ್ಯಗಳಿಗೆ ಪ್ರಯಾಣ ಬೆಳೆಸುವ ಯಾವುದೇ ವ್ಯಕ್ತಿಯು 96 ಗಂಟೆಯೊಳಗೆ ವಾಪಸ್‌ ಆದರೆ 10 ದಿನಗಳ ಕ್ವಾರಂಟೈನ್‌ನಲ್ಲಿ ಇರಬೇಕಾಗಿಲ್ಲ ಎಂದು ಅಸ್ಸಾಂ ಸರ್ಕಾರ ತಿಳಿಸಿದೆ.
Last Updated 11 ಸೆಪ್ಟೆಂಬರ್ 2020, 11:51 IST
96ಗಂಟೆಗಳಲ್ಲಿ ರಾಜ್ಯಕ್ಕೆ ವಾಪಸ್ ಆಗುವ ಪ್ರಯಾಣಿಕರಿಗೆ ಕ್ವಾರಂಟೈನ್ ಇಲ್ಲ: ಅಸ್ಸಾಂ

ವಿದೇಶಿ ಪ್ರಜೆಗಳ ನ್ಯಾಯಮಂಡಳಿ ಅಸ್ಸಾಂ ಸರ್ಕಾರಕ್ಕೆ ‘ಸುಪ್ರೀಂ’ ತರಾಟೆ

ಅಸ್ಸಾಂನಲ್ಲಿರುವ ವಿದೇಶಿ ಪ್ರಜೆಗಳ ನ್ಯಾಯಮಂಡಳಿಗಳು ಸೂಕ್ತವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ರಾಜ್ಯ ಸರ್ಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿದೆ.
Last Updated 13 ಮಾರ್ಚ್ 2019, 19:59 IST
ವಿದೇಶಿ ಪ್ರಜೆಗಳ ನ್ಯಾಯಮಂಡಳಿ ಅಸ್ಸಾಂ ಸರ್ಕಾರಕ್ಕೆ ‘ಸುಪ್ರೀಂ’ ತರಾಟೆ
ADVERTISEMENT
ADVERTISEMENT
ADVERTISEMENT
ADVERTISEMENT