ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ
Accused Arrest Demand Bengaluru:ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಅವರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನು ಬಂಧಿಸಬೇಕೆಂದು ಅಖಿಲ ಕರ್ನಾಟಕ ಕುಳುವ ಮಹಾ ಸಂಘ ಆಗ್ರಹಿಸಿದೆ.
Last Updated 7 ಜುಲೈ 2025, 15:56 IST