ಬುಧವಾರ, 10 ಸೆಪ್ಟೆಂಬರ್ 2025
×
ADVERTISEMENT

Assaulted

ADVERTISEMENT

ಮಂಡ್ಯ | ಕಳ್ಳನೆಂದು ಭಾವಿಸಿ ವ್ಯಕ್ತಿಯ ಮೇಲೆ ಹಲ್ಲೆ

Crime News: ಪಾಂಡವಪುರ ತಾಲ್ಲೂಕಿನ ಕೆನ್ನಾಳು ಗ್ರಾಮದಲ್ಲಿ ಕಳ್ಳನೆಂದು ಭಾವಿಸಿ ಮಂಜುನಾಥ್ ಎಂಬ ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣ ದಾಖಲಾಗಿದ್ದು, ಆರು ಮಂದಿಯ ವಿರುದ್ಧ ದೂರು ದಾಖಲಿಸಲಾಗಿದೆ
Last Updated 8 ಸೆಪ್ಟೆಂಬರ್ 2025, 5:26 IST
ಮಂಡ್ಯ | ಕಳ್ಳನೆಂದು ಭಾವಿಸಿ ವ್ಯಕ್ತಿಯ ಮೇಲೆ ಹಲ್ಲೆ

ಹುಡುಗಿ ಜೊತೆ ಮಾತನಾಡಿದ ಮುಸ್ಲಿಂ ಯುವಕನಿಗೆ ಗುಂಪಿನಿಂದ ಹಲ್ಲೆ

ಸುಬ್ರಹ್ಮಣ್ಯ:ಯುವಕನ ವಿರುದ್ಧವೂ ದೂರು ನೀಡಿದ ಬಾಲಕಿಯ ತಾಯಿ – ‍ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು
Last Updated 6 ಜನವರಿ 2023, 12:46 IST
ಹುಡುಗಿ ಜೊತೆ ಮಾತನಾಡಿದ ಮುಸ್ಲಿಂ ಯುವಕನಿಗೆ ಗುಂಪಿನಿಂದ ಹಲ್ಲೆ

ಹುಬ್ಬಳ್ಳಿ: ತಲಾಖ್‌ಗೆ ಒತ್ತಾಯಿಸಿ ಹಲ್ಲೆ; ಪ್ರಕರಣ ದಾಖಲು

ವರದಕ್ಷಿಣೆ ತರುವಂತೆ ಮಹಿಳೆ ಮೇಲೆ ದೌರ್ಜನ್ಯ ನಡೆಸಿದ್ದಲ್ಲದೆ, ತಲಾಖ್‌ ನೀಡಲು ಒತ್ತಾಯಿಸಿ ಹಲ್ಲೆ ನಡೆಸಿದ ಪ್ರಕರಣ ನವಲಗುಂದದ ಬಸವೇಶ್ವರ ನಗರದಲ್ಲಿ ನಡೆದಿದೆ. ಈ ಕುರಿತು ಸ್ಥಳೀಯ ನಿವಾಸಿಯಾದ ಮಹಿಳೆ, ತನ್ನ ಪತಿ ಮಹ್ಮದ್‌ ಇಮಾಮ್‌ಸಾಬ್‌ ಸೇರಿ ಒಂಬತ್ತು ಮಂದಿ ವಿರುದ್ಧ ಇಲ್ಲಿಯ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Last Updated 19 ನವೆಂಬರ್ 2021, 3:09 IST
fallback

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಿಗೆ ಪೊಲೀಸರಿಂದ ದೌರ್ಜನ್ಯ: ಆರೋಪ

ಹೈಕೋರ್ಟ್ ಪಾರ್ಕಿಂಗ್‌ ಸ್ಥಳದಲ್ಲಿ ಪೊಲೀಸರು ನನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಆರೋಪಿಸಿದ್ದಾರೆ.
Last Updated 12 ಫೆಬ್ರುವರಿ 2020, 13:08 IST
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಿಗೆ ಪೊಲೀಸರಿಂದ ದೌರ್ಜನ್ಯ: ಆರೋಪ

ಐಸಿಯುನಲ್ಲಿ ತನ್ವೀರ್ ಸೇಠ್: ಆಸ್ಪತ್ರೆಗೆ ಗಣ್ಯರ ಭೇಟಿ, ಅವಕಾಶ ನೀಡದ ವೈದ್ಯರು

ಹಲ್ಲೆಗೊಳಗಾದ ಶಾಸಕ ತನ್ವೀರ್ ಸೇಠ್ ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಸುಕಿನಿಂದಲೇ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಸದ ಪ್ರತಾಪಸಿಂಹ, ಎನ್.ಕ್ಷೇತ್ರದಲ್ಲಿ ರೌಡಿಗಳ ಹಾವಳಿ ಹೆಚ್ಚಾಗಿದೆ. ಪೊಲೀಸರು ಕೂಡಲೇ ಸಮಾಜ ವಿರೋಧಿ ಶಕ್ತಿಗಳನ್ನು ಬಗ್ಗು ಬಡಿಯಲು ಕೂಬಿಂಗ್ ನಡೆಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಮುಖಂಡ ಧ್ರುವನಾರಾಯಣ, ತನ್ವೀತ್ ಸೇಠ್ ಅವರ ಜೀವಕ್ಕೆ ಅಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
Last Updated 18 ನವೆಂಬರ್ 2019, 5:55 IST
ಐಸಿಯುನಲ್ಲಿ ತನ್ವೀರ್ ಸೇಠ್: ಆಸ್ಪತ್ರೆಗೆ ಗಣ್ಯರ ಭೇಟಿ, ಅವಕಾಶ ನೀಡದ ವೈದ್ಯರು
ADVERTISEMENT
ADVERTISEMENT
ADVERTISEMENT
ADVERTISEMENT