ವಿ.ವಿ ನೇಮಕಾತಿಗೆ ಹಣ: ಅಶ್ವತ್ಥನಾರಾಯಣ, ಪ್ರಿಯಾಂಕ್ ಖರ್ಗೆ ನಡುವೆ ವಾಕ್ಸಮರ
‘ವಿ.ವಿಗಳಲ್ಲಿ ನೇಮಕಾತಿಗಳಿಗೆ ಹಣ ಕೊಡಬೇಕಾಗಿದೆ’ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹಿಂದೆ ಮಾಡಿದ್ದ ಆರೋಪ ವಿಧಾನಸಭೆಯಲ್ಲಿ ಪ್ರಸ್ತಾಪಗೊಂಡು, ಬಿಜೆಪಿಯ ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವೆ ವಾಕ್ಸಮರ ನಡೆಯಿತು.Last Updated 20 ಮಾರ್ಚ್ 2025, 23:30 IST