ಮತದಾರರ ಪಟ್ಟಿ ಪರಿಷ್ಕರಣೆ: ಚು. ಆಯೋಗದ ವಿರುದ್ಧದ ಅರ್ಜಿಗಳ ವಿಚಾರಣೆಗೆ SC ಸಮ್ಮತಿ
Supreme Court Hearing Election Commission: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಮಾಡುವ ಕೇಂದ್ರ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಜುಲೈ 10ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.Last Updated 7 ಜುಲೈ 2025, 7:16 IST