ಕಾಂಗ್ರೆಸ್‌ಗೆ ಭವಿಷ್ಯವಿಲ್ಲ,ಶಾಸಕರು ಬಿಜೆಪಿಗೆ ಸೇರ್ಪಡೆಯಾಗಬೇಕು: ಅನಿಲ್ ದೇಶಮುಖ್
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ. ಹೊಸದಾಗಿ ಚುನಾಯಿತರಾಗಿರುವ ಕಾಂಗ್ರೆಸ್‌ನ ಎಲ್ಲ 16 ಶಾಸಕರು ಕಮಲ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂದು ಬಿಜೆಪಿ ನಾಯಕ ಅನಿಲ್ ದೇಶಮುಖ್ ಇಂದು (ಬುಧವಾರ) ಹೇಳಿದ್ದಾರೆ. Last Updated 27 ನವೆಂಬರ್ 2024, 10:03 IST