ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Assembly polls

ADVERTISEMENT

ಜಮ್ಮು–ಕಾಶ್ಮೀರ ಮತದಾನ: ಎರಡನೇ ಹಂತ ಮತದಾನ ಕುಸಿತ

ಕಾಶ್ಮೀರದ ಶ್ರೀನಗರ, ಬುದ್ಗಾಮ್‌ ಮತ್ತು ಗಂದರ್‌ಬಾಲ್‌ ಜಿಲ್ಲೆಗಳ 15 ವಿಧಾನಸಭಾ ಕ್ಷೇತ್ರಗಳು ಮತ್ತು ಜಮ್ಮುವಿನ 11 ವಿಧಾನಸಭಾ ಕ್ಷೇತ್ರಗಳಲ್ಲಿ ಬುಧವಾರ ನಡೆದ ಎರಡನೇ ಹಂತದ ಮತದಾನವು 2014ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಶೇ 10ರಷ್ಟು ಕುಸಿತವಾಗಿದೆ.
Last Updated 26 ಸೆಪ್ಟೆಂಬರ್ 2024, 14:16 IST
ಜಮ್ಮು–ಕಾಶ್ಮೀರ ಮತದಾನ: ಎರಡನೇ ಹಂತ ಮತದಾನ ಕುಸಿತ

Haryana poll: ಖರ್ಗೆ,ರಾಹುಲ್‌,ಸೋನಿಯಾ ಸೇರಿ 40 ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ

ಹರಿಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಭೂಪಿಂದರ್ ಹೂಡಾ ಮತ್ತು ರಣದೀಪ್‌ ಸಿಂಗ್‌ ಸುರ್ಜೇವಾಲ ಸೇರಿದಂತೆ 40 ತಾರಾ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್‌ ಬಿಡುಗಡೆ ಮಾಡಿದೆ
Last Updated 13 ಸೆಪ್ಟೆಂಬರ್ 2024, 10:54 IST
Haryana poll: ಖರ್ಗೆ,ರಾಹುಲ್‌,ಸೋನಿಯಾ ಸೇರಿ 40 ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ

Haryana assembly polls: 21 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಮುಂಬರುವ ಹರಿಯಾಣ ವಿಧಾನಸಭೆ ಚುನಾವಣೆಗೆ 21 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಮಂಗಳವಾರ ಬಿಡುಗಡೆ ಮಾಡಿದೆ.
Last Updated 10 ಸೆಪ್ಟೆಂಬರ್ 2024, 11:13 IST
Haryana assembly polls: 21 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

J-K assembly polls: 10 ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ 10 ಅಭ್ಯರ್ಥಿಗಳ 6ನೇ ಪಟ್ಟಿಯನ್ನು ಬಿಜೆಪಿ ಭಾನುವಾರ ಬಿಡುಗಡೆ ಮಾಡಿದೆ.
Last Updated 8 ಸೆಪ್ಟೆಂಬರ್ 2024, 10:49 IST
J-K assembly polls: 10 ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಜಮ್ಮು–ಕಾಶ್ಮೀರ ವಿಧಾನಸಭೆ ಚುನಾವಣೆ: ಫಾರೂಕ್‌, ಮುಫ್ತಿ, ಆಜಾದ್‌ ಸ್ಪರ್ಧೆ ಇಲ್ಲ

ಕೇಂದ್ರಾಡಳಿತ ಪ್ರದೇಶ ಜಮ್ಮು–ಕಾಶ್ಮೀರ ವಿಧಾನಸಭೆಗೆ ನಡೆಯಲಿರುವ ಚುನಾವಣೆಗಳಲ್ಲಿ ಮೂವರು ಮಾಜಿ ಮುಖ್ಯಮಂತ್ರಿಗಳು ಸ್ಪರ್ಧಿಸದಿರಲು ತೀರ್ಮಾನಿಸಿದ್ದಾರೆ.
Last Updated 30 ಆಗಸ್ಟ್ 2024, 15:29 IST
ಜಮ್ಮು–ಕಾಶ್ಮೀರ ವಿಧಾನಸಭೆ ಚುನಾವಣೆ: ಫಾರೂಕ್‌, ಮುಫ್ತಿ, ಆಜಾದ್‌ ಸ್ಪರ್ಧೆ ಇಲ್ಲ

J-K assembly polls: 15 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಸೆಪ್ಟೆಂಬರ್ 18ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ 15 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಸೋಮವಾರ ಪ್ರಕಟಿಸಿದೆ.
Last Updated 26 ಆಗಸ್ಟ್ 2024, 9:47 IST
J-K assembly polls: 15 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

ಲೋಕಸಭಾ ಚುನಾವಣೆ 2024: ನೀವು ತಿಳಿದಿರಬೇಕಾದ ಅಂಕಿಅಂಶ

ಮಹತ್ವಪೂರ್ಣ ಅಂಕಿ-ಅಂಶಗಳ ಸಂಗ್ರಹ: 2024 ಲೋಕಸಭೆ ಚುನಾವಣೆ
Last Updated 16 ಮಾರ್ಚ್ 2024, 11:24 IST
ಲೋಕಸಭಾ ಚುನಾವಣೆ 2024: ನೀವು ತಿಳಿದಿರಬೇಕಾದ ಅಂಕಿಅಂಶ
ADVERTISEMENT

AP Assembly polls: ಟಿಡಿಪಿ, ಜನಸೇನಾದ 118 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಮುಂಬರುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ 118 ಅಭ್ಯರ್ಥಿಗಳ ಮೊದಲ ಜಂಟಿ ಪಟ್ಟಿಯನ್ನು ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಶನಿವಾರ ಪ್ರಕಟಿಸಿದ್ದಾರೆ.
Last Updated 24 ಫೆಬ್ರುವರಿ 2024, 8:05 IST
AP Assembly polls: ಟಿಡಿಪಿ, ಜನಸೇನಾದ 118 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

EVM ವಿಶ್ವಾಸಾರ್ಹತೆ ಪ್ರಶ್ನಿಸಿದ ವಿಪಕ್ಷಗಳ ಲೇವಡಿ ಮಾಡಿದ ಬಿಜೆಪಿ ನಾಯಕರು

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಕೆಲವು ಪ್ರತಿಪಕ್ಷ ನಾಯಕರು ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ತಮ್ಮ ನ್ಯೂನತೆಗಳನ್ನು ಮರೆಮಾಚಲು ಅವರು ಸಕಾರಣಗಳನ್ನು ಹುಡುಕುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಲೇವಡಿ ಮಾಡಿದ್ದಾರೆ.
Last Updated 5 ಡಿಸೆಂಬರ್ 2023, 11:29 IST
EVM ವಿಶ್ವಾಸಾರ್ಹತೆ ಪ್ರಶ್ನಿಸಿದ ವಿಪಕ್ಷಗಳ ಲೇವಡಿ ಮಾಡಿದ ಬಿಜೆಪಿ ನಾಯಕರು

Election Results:ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಮಾತನಾಡುವ ಸಾಧ್ಯತೆ

Election Results in Kannada: 2024ರ ಲೋಕಸಭೆ ಚುನಾವಣೆಗಳ ಸೆಮಿಫೈನಲ್ ಎಂದೇ ಪರಿಗಣಿತವಾಗಿರುವ 4 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ.
Last Updated 3 ಡಿಸೆಂಬರ್ 2023, 9:42 IST
Election Results:ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಮಾತನಾಡುವ ಸಾಧ್ಯತೆ
ADVERTISEMENT
ADVERTISEMENT
ADVERTISEMENT