ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Assembly Secretary

ADVERTISEMENT

ಎಸ್‌.ಮೂರ್ತಿ ಅರ್ಜಿ ವಜಾ; ವಿಚಾರಣೆ ರದ್ದುಗೊಳಿಸಬೇಕೆಂಬ ಮನವಿ ತಿರಸ್ಕಾರ

ಭ್ರಷ್ಟಾಚಾರ, ಕಾನೂನು ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ವಿಧಾನಸಭೆಯ ವಿಶೇಷ ಮಂಡಳಿ ಆರಂಭಿಸಿರುವ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ವಿಧಾನಸಭೆಯ ಕಾರ್ಯದರ್ಶಿ ಹುದ್ದೆಯಿಂದ ಅಮಾನತುಗೊಂಡಿರುವ ಎಸ್‌. ಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.
Last Updated 9 ನವೆಂಬರ್ 2020, 22:14 IST
fallback

ದುಂದು ವೆಚ್ಚ ಆರೋಪ: ವಿಧಾನಸಭೆ ಸಚಿವಾಲಯ ಕಾರ್ಯದರ್ಶಿ ಎಸ್‌.ಮೂರ್ತಿ ಅಮಾನತು

ಬೆಳಗಾವಿಯಲ್ಲಿ 2016 ಹಾಗೂ 17ನೇ ಸಾಲಿನಲ್ಲಿ ನಡೆದ ವಿಧಾನಮಂಡಲ ಚಳಿಗಾಲ ಅಧಿವೇಶನದ ವೇಳೆ ದುಂದು ವೆಚ್ಚ ಮಾಡಲಾಗಿದೆ ಎಂಬ ಆರೋಪದ ಮೇಲೆ ವಿಧಾನಸಭೆಸಚಿವಾಲಯ ಕಾರ್ಯದರ್ಶಿ ಎಸ್‌.ಮೂರ್ತಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
Last Updated 29 ಡಿಸೆಂಬರ್ 2018, 8:01 IST
ದುಂದು ವೆಚ್ಚ ಆರೋಪ: ವಿಧಾನಸಭೆ ಸಚಿವಾಲಯ ಕಾರ್ಯದರ್ಶಿ ಎಸ್‌.ಮೂರ್ತಿ ಅಮಾನತು
ADVERTISEMENT
ADVERTISEMENT
ADVERTISEMENT
ADVERTISEMENT