ಅಲ್ಪ ಉಡುಗೆ ಧರಿಸುವುದರಿಂದ ಯಾರೂ ಶ್ರೇಷ್ಠರಾಗುವುದಿಲ್ಲ: ಹೃದಯ ನಾರಾಯಣ್ ದೀಕ್ಷಿತ್
'ಜನರು ಎಷ್ಟು ಕಡಿಮೆ ಬಟ್ಟೆ ಧರಿಸುತ್ತಾರೆ ಎನ್ನುವುದನ್ನು ಆಧರಿಸಿ ಗೌರವಿಸಬಹುದಾದರೆ ನಟಿ ರಾಖಿ ಸಾವಂತ್ ಅವರು ಮಹಾತ್ಮ ಗಾಂಧಿಗಿಂತಲೂ ದೊಡ್ಡವರಾಗುತ್ತಿದ್ದರು' ಎಂದು ಉತ್ತರಪ್ರದೇಶ ವಿಧಾನಸಭಾ ಸ್ಪೀಕರ್ ಹೃದಯ ನಾರಾಯಣ್ ದೀಕ್ಷಿತ್ ತಿಳಿಸಿದ್ದಾರೆ.Last Updated 20 ಸೆಪ್ಟೆಂಬರ್ 2021, 3:20 IST