ಸೋಮವಾರ, 4 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Assets

ADVERTISEMENT

IT Return: ಆದಾಯ ತೆರಿಗೆ ರಿಟರ್ನ್ಸ್‌ ವೇಳೆ ಈ 10 ದಾಖಲೆಗಳು ನಿಮ್ಮೊಂದಿಗೆ ಇರಲಿ

ಐಟಿ ರಿಟರ್ನ್ಸ್‌ ಫೈಲ್‌ ಮಾಡಲು ಕೆಲವೊಂದು ದಾಖಲೆಗಳು ಅಗತ್ಯ. ಈ ದಾಖಲೆಗಳನ್ನು ಮೊದಲೇ ಸಿದ್ಧಪಡಿಸಿಟ್ಟುಕೊಂಡರೆ ನಿಮ್ಮ ಐಟಿ ರಿಟರ್ನ್ಸ್ ಸಲ್ಲಿಕೆ ಸುಲಭವಾಗಲಿದೆ.
Last Updated 24 ಜೂನ್ 2023, 6:28 IST
IT Return: ಆದಾಯ ತೆರಿಗೆ ರಿಟರ್ನ್ಸ್‌ ವೇಳೆ ಈ 10 ದಾಖಲೆಗಳು ನಿಮ್ಮೊಂದಿಗೆ ಇರಲಿ

ತಂದೆಯ ಆಸ್ತಿಯಲ್ಲಿ ಪುತ್ರನ ಜೊತೆಗೆ ಪುತ್ರಿಗೂ ಸಮಾನ ಪಾಲು : ಹೈಕೋರ್ಟ್

"ಸಹೋದರಿಗೆ ತಂದೆಯ ಆಸ್ತಿ ಮೇಲೆ ಸಮಾನ ಹಕ್ಕು ಇಲ್ಲ ಮತ್ತು ಆಕೆಗೆ ಆಸ್ತಿಯಲ್ಲಿ ಪಾಲು ಕೊಡಲಾಗದು" ಎಂಬ ವಾದವನ್ನು ತಿರಸ್ಕರಿಸಿರುವ ಹೈಕೋರ್ಟ್, "ತಂದೆಯ ಆಸ್ತಿಯಲ್ಲಿ ಪುತ್ರನ ಜೊತೆಗೆ ಪುತ್ರಿಗೂ ಸಮಾನ ಪಾಲಿದೆ" ಎಂದು ಆದೇಶಿಸಿದೆ.
Last Updated 3 ಮೇ 2023, 20:44 IST
ತಂದೆಯ ಆಸ್ತಿಯಲ್ಲಿ ಪುತ್ರನ ಜೊತೆಗೆ ಪುತ್ರಿಗೂ ಸಮಾನ ಪಾಲು : ಹೈಕೋರ್ಟ್

₹1,400 ಕೋಟಿ ದಾಟಿದ ಡಿ.ಕೆ.ಶಿವಕುಮಾರ್‌ ಆಸ್ತಿ

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕೋಟಿ ಕುಳಗಳ ಸ್ಪರ್ಧೆ ಗಮನ ಸೆಳೆದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಂಬ ₹1,414 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿದ್ದಾರೆ.
Last Updated 18 ಏಪ್ರಿಲ್ 2023, 7:54 IST
₹1,400 ಕೋಟಿ ದಾಟಿದ ಡಿ.ಕೆ.ಶಿವಕುಮಾರ್‌ ಆಸ್ತಿ

ಶಾಂತಿನಗರ| ಕಾಂಗ್ರೆಸ್ ಅಭ್ಯರ್ಥಿ ಹ್ಯಾರಿಸ್ ಆಸ್ತಿ ₹ 439 ಕೋಟಿ, ಸ್ವಂತ ಕಾರಿಲ್ಲ

ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್‌.ಎ. ಹ್ಯಾರಿಸ್ (56) ಸೋಮವಾರ ನಾಮಪತ್ರ ಸಲ್ಲಿಸಿದ್ದು, ₹ 439 ಕೋಟಿ ಆಸ್ತಿ ಘೋಷಿಸಿದ್ದಾರೆ.
Last Updated 18 ಏಪ್ರಿಲ್ 2023, 6:35 IST
ಶಾಂತಿನಗರ| ಕಾಂಗ್ರೆಸ್ ಅಭ್ಯರ್ಥಿ ಹ್ಯಾರಿಸ್ ಆಸ್ತಿ ₹ 439 ಕೋಟಿ, ಸ್ವಂತ ಕಾರಿಲ್ಲ

ರಾಜರಾಜೇಶ್ವರಿ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ₹293 ಕೋಟಿ ಮೌಲ್ಯದ ಆಸ್ತಿ ಒಡೆಯ

ತೋಟಗಾರಿಕಾ ಸಚಿವ ಮುನಿರತ್ನ ಆಸ್ತಿ ಎರಡೂವರೆ ವರ್ಷದಲ್ಲಿ ಮೂರು ಪಟ್ಟು ಹೆಚ್ಚಾಗಿದೆ. ಸದ್ಯ ಅವರ ಕುಟುಂಬದ ಆಸ್ತಿ ಮೌಲ್ಯ ₹293.60 ಕೋಟಿ ಇದೆ.
Last Updated 18 ಏಪ್ರಿಲ್ 2023, 5:55 IST
ರಾಜರಾಜೇಶ್ವರಿ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ₹293 ಕೋಟಿ ಮೌಲ್ಯದ ಆಸ್ತಿ ಒಡೆಯ

ಮಹಾಲಕ್ಷ್ಮಿ ಬಡಾವಣೆ| ಎಂಟು ಪಟ್ಟು ಏರಿದ ಅಬಕಾರಿ ಸಚಿವರ ಆಸ್ತಿ!

₹ 11.99 ಕೋಟಿಯಿಂದ ₹ 96.15 ಕೋಟಿಗೆ ಜಿಗಿತ
Last Updated 18 ಏಪ್ರಿಲ್ 2023, 5:32 IST
ಮಹಾಲಕ್ಷ್ಮಿ ಬಡಾವಣೆ| ಎಂಟು ಪಟ್ಟು ಏರಿದ ಅಬಕಾರಿ ಸಚಿವರ ಆಸ್ತಿ!

ನಿಖಿಲ್‌ ಕುಮಾರಸ್ವಾಮಿ ಕುಟುಂಬದ ಆಸ್ತಿ ₹77 ಕೋಟಿ

ರಾಮನಗರದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಕುಟುಂಬವು ಒಟ್ಟು ₹77 ಕೋಟಿ ಮೌಲ್ಯದ ಆಸ್ತಿ ಘೋಷಣೆ ಮಾಡಿದೆ.
Last Updated 17 ಏಪ್ರಿಲ್ 2023, 11:52 IST
ನಿಖಿಲ್‌  ಕುಮಾರಸ್ವಾಮಿ ಕುಟುಂಬದ ಆಸ್ತಿ ₹77 ಕೋಟಿ
ADVERTISEMENT

ಮೈಸೂರು| ಚಾಮರಾಜ ಕ್ಷೇತ್ರದ ಆಪ್ ಅಭ್ಯರ್ಥಿ ಮಾಲವಿಕ ಕೋಟ್ಯಧೀಶೆ

ಮೈಸೂರು: ಚಾಮರಾಜ ಕ್ಷೇತ್ರದಿಂದ ಆಮ್‌ ಆದ್ಮಿ ಪಾರ್ಟಿ (ಆಪ್‌) ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಲವಿಕ ಗುಬ್ಬಿವಾಣಿ ಕೋಟ್ಯಧೀಶೆ. ಅವರು ಚರಾಸ್ತಿ ₹ 6.34 ಕೋಟಿ ಹಾಗೂ ₹ 6.11 ಕೋಟಿ ಸ್ಥಿರಾಸ್ತಿ ಸೇರಿ ಒಟ್ಟು ₹ 12.45 ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ.
Last Updated 15 ಏಪ್ರಿಲ್ 2023, 14:40 IST
ಮೈಸೂರು| ಚಾಮರಾಜ ಕ್ಷೇತ್ರದ ಆಪ್ ಅಭ್ಯರ್ಥಿ ಮಾಲವಿಕ ಕೋಟ್ಯಧೀಶೆ

ಪಿರಿಯಾಪಟ್ಟಣ ಜೆಡಿಎಸ್‌ ಅಭ್ಯರ್ಥಿ ಮಹದೇವ್ ನಾಮಪತ್ರ ಸಲ್ಲಿಕೆ: ಆಸ್ತಿ ₹2.62 ಕೋಟಿ

ಮೈಸೂರು: ಪಿರಿಯಾಪಟ್ಟಣ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಕೆ.ಮಹದೇವ್ ₹ 1.33 ಕೋಟಿ ಚರಾಸ್ತಿ ಹಾಗೂ ₹ 1.29 ಕೋಟಿ ಸ್ಥಿರಾಸ್ತಿ ಸೇರಿದಂತೆ ಒಟ್ಟು ₹ 2.62 ಕೋಟಿ ಆಸ್ತಿ ಹೊಂದಿದ್ದಾರೆ.
Last Updated 15 ಏಪ್ರಿಲ್ 2023, 13:52 IST
ಪಿರಿಯಾಪಟ್ಟಣ ಜೆಡಿಎಸ್‌ ಅಭ್ಯರ್ಥಿ ಮಹದೇವ್ ನಾಮಪತ್ರ ಸಲ್ಲಿಕೆ: ಆಸ್ತಿ ₹2.62 ಕೋಟಿ

ಆಳ – ಅಗಲ| ಚುನಾವಣೆಯಿಂದ ಚುನಾವಣೆಗೆ ಆಸ್ತಿ ಮೌಲ್ಯ ಭಾರಿ ಏರಿಕೆ

2018ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 15 ಅಭ್ಯರ್ಥಿಗಳು ₹100 ಕೋಟಿಗೂ ಅಧಿಕ ಮೌಲ್ಯದ ಆಸ್ತಿಯ ಮಾಲೀಕರಾಗಿದ್ದರು. ಈ ಪೈಕಿ ಇಬ್ಬರ ಆಸ್ತಿ ಮೌಲ್ಯವು ₹1,000 ಕೋಟಿ ರೂಪಾಯಿಗೂ ಅಧಿಕವಾಗಿತ್ತು. 2013 ಹಾಗೂ 2018ರಲ್ಲಿ ವಿಧಾನಸಭೆಗೆ ಆಯ್ಕೆಯಾದ ಅಭ್ಯರ್ಥಿಗಳ ಆಸ್ತಿಯ ಮೌಲ್ಯವನ್ನು ಹೋಲಿಕೆ ಮಾಡಿದಾಗ, ಹಲವು ಪಟ್ಟು ಏರಿಕೆಯಾಗಿರುವುದು ಕಂಡುಬಂದಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿಗಳು ತಿಳಿಸುತ್ತವೆ.
Last Updated 17 ಮಾರ್ಚ್ 2023, 19:30 IST
ಆಳ – ಅಗಲ| ಚುನಾವಣೆಯಿಂದ ಚುನಾವಣೆಗೆ ಆಸ್ತಿ ಮೌಲ್ಯ ಭಾರಿ ಏರಿಕೆ
ADVERTISEMENT
ADVERTISEMENT
ADVERTISEMENT