ಸಹಾಯಕ ಪ್ರಾಧ್ಯಾಪಕ ಹುದ್ದೆ: 1,016 ಅಭ್ಯರ್ಥಿಗಳ ಸ್ಥಳ ನಿಯುಕ್ತಿ
ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಗೊಂಡಿರುವ 1,016 ಅಭ್ಯರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆಯು ಶನಿವಾರ ಆನ್‌ಲೈನ್ ಮೂಲಕ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಿ, ಸ್ಥಳ ನಿಯುಕ್ತಿ ಆದೇಶ ನೀಡಿದೆLast Updated 16 ನವೆಂಬರ್ 2024, 17:54 IST