ಮಹತ್ವಾಕಾಂಕ್ಷೆಯೇ ಮೈವೆತ್ತ ಭಾರತ..ಶುಕ್ಲಾಗೆ ಅಂತರಿಕ್ಷದಿಂದ ದೇಶ ಕಂಡಿದ್ದು ಹೀಗೆ
Astronaut Shubhanshu Shukla: ‘ಅಂತರಿಕ್ಷದಿಂದ ಕಣ್ಣು ಹಾಯಿಸಿದಾಗ, ಭಾರತವು ಮಹತ್ವಾಕಾಂಕ್ಷೆಯೇ ಮೈವೆತ್ತಿದಂತೆ ಕಾಣುತ್ತದೆ. ಯಾವುದೇ ಅಂಜಿಕೆ ಇಲ್ಲದ; ಆತ್ಮವಿಶ್ವಾಸ ಹಾಗೂ ಹೆಮ್ಮೆಯಿಂದ ಬೀಗುವ ದೇಶವಾಗಿ ಗಮನ ಸೆಳೆಯುತ್ತದೆ’ ಎಂದು ಗಗನಯಾನಿ ಶುಭಾಂಶು ಶುಕ್ಲಾ ಭಾನುವಾರ ಹೇಳಿದ್ದಾರೆ.Last Updated 13 ಜುಲೈ 2025, 16:10 IST