ವಾಜಪೇಯಿ ಪುಣ್ಯತಿಥಿ: ರಾಷ್ಟ್ರಪತಿ ಮುರ್ಮು, ಮೋದಿ ಸೇರಿ ಗಣ್ಯರಿಂದ ನಮನ
ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಆರನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇಂದು (ಶುಕ್ರವಾರ) ಗೌರವ ಸಲ್ಲಿಸಿದ್ದಾರೆ.Last Updated 16 ಆಗಸ್ಟ್ 2024, 6:06 IST