ACT Hockey | ಫೈನಲ್‌ನಲ್ಲಿ ಚೀನಾ ವಿರುದ್ಧ ಭಾರತಕ್ಕೆ 1–0 ಗೆಲುವು
ಯುವ ಆಟಗಾರ್ತಿ ದೀಪಿಕಾ ಮತ್ತೊಮ್ಮೆ ಮಿಂಚಿದರು. ಅವರು ಆಕರ್ಷಕ ‘ರಿವರ್ಸ್ ಹಿಟ್’ ಮೂಲಕ ಗಳಿಸಿದ ಗೋಲಿನಿಂದ ಭಾರತ 1–0 ಯಿಂದ ಒಲಿಂಪಿಕ್ ಬೆಳ್ಳಿ ವಿಜೇತ ಚೀನಾ ತಂಡವನ್ನು ಸೋಲಿಸಿ ಮಹಿಳೆಯರ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ತನ್ನಲ್ಲೇ ಉಳಿಸಿಕೊಂಡಿತು.Last Updated 20 ನವೆಂಬರ್ 2024, 15:10 IST