ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

Atishi

ADVERTISEMENT

Union Budget | ಕೇಂದ್ರ ಸರ್ಕಾರ ದೆಹಲಿಗೆ ಒಂದು ಪೈಸೆಯೂ ಕೊಟ್ಟಿಲ್ಲ: ಅತಿಶಿ ಟೀಕೆ

ದೇಶದಲ್ಲೆ ಅತೀ ಹೆಚ್ಚು ತೆರಿಗೆ ಪಾವತಿಸುತ್ತಿರುವ ರಾಜ್ಯಗಳಲ್ಲಿ ದೆಹಲಿಯು ಒಂದು. ಕಳೆದ ವರ್ಷ ನಾವು ₹2.32 ಲಕ್ಷ ಕೋಟಿ ತೆರಿಗೆಯನ್ನು ಕೇಂದ್ರ ಸರ್ಕಾರಕ್ಕೆ ಪಾವತಿಸಿದ್ದೇವೆ. ಆದರೂ ಕೇಂದ್ರವು ತೆರಿಗೆ ಪಾಲಿನಲ್ಲಿ ದೆಹಲಿಗೆ ಒಂದು ಪೈಸೆಯೂ ಕೊಟ್ಟಿಲ್ಲ ಎಂದು ಸಚಿವೆ ಅತಿಶಿ ಆಕ್ರೋಶ ಹೊರಹಾಕಿದ್ದಾರೆ.
Last Updated 23 ಜುಲೈ 2024, 11:31 IST
Union Budget | ಕೇಂದ್ರ ಸರ್ಕಾರ ದೆಹಲಿಗೆ ಒಂದು ಪೈಸೆಯೂ ಕೊಟ್ಟಿಲ್ಲ: ಅತಿಶಿ ಟೀಕೆ

Budget 2024|ದೆಹಲಿಗೆ ₹10 ಸಾವಿರ ಕೋಟಿ ಅನುದಾನ ನೀಡಿ: ಕೇಂದ್ರಕ್ಕೆ ಆತಿಶಿ ಆಗ್ರಹ

ಕೇಂದ್ರ ಸರ್ಕಾರವು ಇದೇ 23ರಂದು ಕೇಂದ್ರೀಯ ಬಜೆಟ್‌ ಮಂಡಿಸಲು ಸಿದ್ಧತೆ ನಡೆಸಿರುವ ಬೆನ್ನಲ್ಲೆ, ದೆಹಲಿಯಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ₹10,000 ಕೋಟಿ ಅನುದಾನ ನೀಡಬೇಕೆಂದು ದೆಹಲಿ ಹಣಕಾಸು ಸಚಿವೆ ಆತಿಶಿ ಆಗ್ರಹಿಸಿದ್ದಾರೆ.
Last Updated 19 ಜುಲೈ 2024, 12:43 IST
Budget 2024|ದೆಹಲಿಗೆ ₹10 ಸಾವಿರ ಕೋಟಿ ಅನುದಾನ ನೀಡಿ: ಕೇಂದ್ರಕ್ಕೆ ಆತಿಶಿ ಆಗ್ರಹ

ಕೇಜ್ರಿವಾಲ್‌ ಆರೋಗ್ಯ ಸ್ಥಿತಿ ಗಂಭೀರ: ಸಚಿವೆ ಆತಿಶಿ

‘ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಆರೋಗ್ಯ ಸ್ಥಿತಿಯು ಗಂಭೀರವಾಗಿದೆ. ಜೊತೆಗೆ ಜೈಲಿನಲ್ಲಿ ಅವರಿಗೆ ಸೂಕ್ತವಾದ ವೈದ್ಯಕೀಯ ನೆರವನ್ನೂ ನೀಡಲಾಗುತ್ತಿಲ್ಲ’ ಎಂದು ಎಎಪಿ ಭಾನುವಾರ ಆರೋಪಿಸಿದೆ.
Last Updated 14 ಜುಲೈ 2024, 15:52 IST
ಕೇಜ್ರಿವಾಲ್‌ ಆರೋಗ್ಯ ಸ್ಥಿತಿ ಗಂಭೀರ: ಸಚಿವೆ ಆತಿಶಿ

ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು | ಸತ್ಯಕ್ಕೆ ಸಿಕ್ಕ ಜಯ: ಆತಿಶಿ

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
Last Updated 12 ಜುಲೈ 2024, 9:01 IST
ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು | ಸತ್ಯಕ್ಕೆ ಸಿಕ್ಕ ಜಯ: ಆತಿಶಿ

AAP ನಾಯಕರು ಹೇಗೆ ಉಸಿರಾಡುತ್ತಿದ್ದಾರೆ ಎಂದು ಕೂಡ ED ಪ್ರಕರಣ ದಾಖಲಿಸಬಹುದು:ಅತಿಶಿ

‘ಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕರು ಹೇಗೆ ಉಸಿರಾಡುತ್ತಿದ್ದಾರೆ ಎಂಬುದರ ಕುರಿತು ಜಾರಿ ನಿರ್ದೇಶನಾಲಯ (ಇ.ಡಿ) ಪ್ರಕರಣ ದಾಖಲಿಸಬಹುದು’ ಎಂದು ದೆಹಲಿ ಸಚಿವೆ ಅತಿಶಿ ವಾಗ್ದಾಳಿ ನಡೆಸಿದ್ದಾರೆ.
Last Updated 6 ಜುಲೈ 2024, 2:40 IST
AAP ನಾಯಕರು ಹೇಗೆ ಉಸಿರಾಡುತ್ತಿದ್ದಾರೆ ಎಂದು ಕೂಡ ED ಪ್ರಕರಣ ದಾಖಲಿಸಬಹುದು:ಅತಿಶಿ

ಅಸ್ವಸ್ಥಗೊಂಡ ಅತಿಶಿ: ಹರಿಯಾಣ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಅಂತ್ಯ

ಜಲ ಸಚಿವೆ ಅತಿಶಿ ಅವರು ಅಸ್ವಸ್ಥಗೊಂಡು ಆಸ್ಪತ್ರೆ ದಾಖಲಾದ ಹಿನ್ನೆಲೆ ಹರಿಯಾಣ ಸರ್ಕಾರದ ವಿರುದ್ಧ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಇಲ್ಲಿಗೆ ಅಂತ್ಯಗೊಳಿಸಲಾಗಿದೆ ಎಂದು ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ತಿಳಿಸಿದರು.
Last Updated 25 ಜೂನ್ 2024, 5:52 IST
ಅಸ್ವಸ್ಥಗೊಂಡ ಅತಿಶಿ: ಹರಿಯಾಣ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಅಂತ್ಯ

ಉಪವಾಸ ಸತ್ಯಾಗ್ರಹ | ದೆಹಲಿ ಜಲ ಸಚಿವೆ ಅತಿಶಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ದೆಹಲಿಗೆ ಸಮಪಾಲಿನ ನೀರು ಬಿಡುವಂತೆ ಆಗ್ರಹಿಸಿ ಹರಿಯಾಣ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಜಲ ಸಚಿವೆ ಅತಿಶಿ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
Last Updated 25 ಜೂನ್ 2024, 2:56 IST
ಉಪವಾಸ ಸತ್ಯಾಗ್ರಹ | ದೆಹಲಿ ಜಲ ಸಚಿವೆ ಅತಿಶಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ADVERTISEMENT

‌ಹರಿಯಾಣವು ದೆಹಲಿಗೆ ನೀರು ಬಿಡುವವರೆಗೂ ಉಪವಾಸ ಸತ್ಯಾಗ್ರಹ ಮುಂದುವರಿಯಲಿದೆ: ಅತಿಶಿ

ಆರೋಗ್ಯದ ಮೇಲೆ ಪರಿಣಾಮ ಉಂಟಾದರೂ ತೊಂದರೆಯಿಲ್ಲ, ಹರಿಯಾಣವು ದೆಹಲಿಯ ಪಾಲಿನ ನೀರನ್ನು ಬಿಡುಗಡೆ ಮಾಡುವವರೆಗೂ ಉಪವಾಸ ಸತ್ಯಾಗ್ರಹವನ್ನು ಮುಂದುವರೆಸುವುದಾಗಿ ಸಚಿವೆ ಅತಿಶಿ ಹೇಳಿದ್ದಾರೆ.
Last Updated 24 ಜೂನ್ 2024, 6:58 IST
‌ಹರಿಯಾಣವು ದೆಹಲಿಗೆ ನೀರು ಬಿಡುವವರೆಗೂ ಉಪವಾಸ ಸತ್ಯಾಗ್ರಹ ಮುಂದುವರಿಯಲಿದೆ: ಅತಿಶಿ

ದೆಹಲಿಗೆ ನೀರು ಹರಿಸುತ್ತಿದ್ದ ಬ್ಯಾರೇಜ್‌ನ ಗೇಟ್‌ಗಳನ್ನು ಮುಚ್ಚಿದ ಹರಿಯಾಣ: ಅತಿಶಿ

ರಾಷ್ಟ್ರ ರಾಜಧಾನಿ ದೆಹಲಿಗೆ ನೀರು ಹರಿಸುತ್ತಿದ್ದ ಹತ್ನಿಕುಂಡ್‌ ಬ್ಯಾರೇಜ್‌ನ ಎಲ್ಲಾ ಬಾಗಿಲುಗಳನ್ನು ಹರಿಯಾಣ ಸರ್ಕಾರ ಮುಚ್ಚಿದೆ ಎಂದು ಆರೋಪಿಸಿರುವ ಸಚಿವೆ ಅತಿಶಿ, ಇದರ ವಿರುದ್ಧ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.
Last Updated 23 ಜೂನ್ 2024, 10:09 IST
ದೆಹಲಿಗೆ ನೀರು ಹರಿಸುತ್ತಿದ್ದ ಬ್ಯಾರೇಜ್‌ನ ಗೇಟ್‌ಗಳನ್ನು ಮುಚ್ಚಿದ ಹರಿಯಾಣ: ಅತಿಶಿ

ದೆಹಲಿಯಲ್ಲಿ ಜಲಕ್ಷಾಮ: ಹರಿಯಾಣದಿಂದ ಹೆಚ್ಚಿನ ನೀರಿಗಾಗಿ ಸಚಿವೆ ಅತಿಶಿ ಉಪವಾಸ

ದೆಹಲಿಯಲ್ಲಿ ಬಿಸಿಲಿನ ತಾಪ ಏರುಮುಖವಾಗಿದೆ. ಇದರ ಜತೆಯಲ್ಲೇ ನೀರಿನ ಕ್ಷಾಮವೂ ತಲೆದೋರಿದೆ. ಹರಿಯಾಣದಿಂದ ಹೆಚ್ಚುವರಿ ನೀರು ಹರಿಸುವಂತೆ ಆಗ್ರಹಿಸಿ ದೆಹಲಿ ಸರ್ಕಾರದ ಸಚಿವೆ ಅತಿಶಿ ಅವರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
Last Updated 21 ಜೂನ್ 2024, 9:40 IST
ದೆಹಲಿಯಲ್ಲಿ ಜಲಕ್ಷಾಮ: ಹರಿಯಾಣದಿಂದ ಹೆಚ್ಚಿನ ನೀರಿಗಾಗಿ ಸಚಿವೆ ಅತಿಶಿ ಉಪವಾಸ
ADVERTISEMENT
ADVERTISEMENT
ADVERTISEMENT