‘ಭಾಯ್, ಭಾಯ್’ ಎಂದು ಕೂಗುವವರೆಲ್ಲ ಚಿತ್ರಮಂದಿರಗಳಿಗೆ ಬರುವುದಿಲ್ಲ: ಸಲ್ಮಾನ್ ಖಾನ್
‘ಭಾಯ್, ಭಾಯ್’ ಎಂದು ಕೂಗುವ ಅಭಿಮಾನಿಗಳೆಲ್ಲಾ ಚಿತ್ರಮಂದಿರಗಳಿಗೆ ಬರುವುದಿಲ್ಲ. ಜತೆಗೆ, ಬಾಲಿವುಡ್ ಮತ್ತು ದಕ್ಷಿಣದ ನಟರನ್ನು ಸೇರಿಸಿ ಪ್ಯಾನ್ ಇಂಡಿಯಾ ಸಿನಿಮಾ ಮಾಡುವುದು ಕಷ್ಟ ಎಂದು ನಟ ಸಲ್ಮಾನ್ ಖಾನ್ ಅಭಿಪ್ರಾಯಪಟ್ಟಿದ್ದಾರೆ. Last Updated 27 ಮಾರ್ಚ್ 2025, 4:44 IST