ಶುಕ್ರವಾರ, 16 ಜನವರಿ 2026
×
ADVERTISEMENT

Atrocity

ADVERTISEMENT

ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲು

SC ST Atrocity Case: ಕೆರೆಯ ಮಣ್ಣು ತುಂಬುವ ವಿಚಾರದಲ್ಲಿ ಜಾತಿನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ದಾವಣಗೆರೆಯ ಡಿಸಿಆರ್‌ಇ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ‌.
Last Updated 14 ಜನವರಿ 2026, 18:34 IST
ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲು

ವಡಗೇರಾ: ಅಟ್ರಾಸಿಟಿ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ; ಹೃದಯಾಘಾತದಿಂದ ತಂದೆ ಸಾವು

Vadagera Suicide Case: ಜಮೀನು ದಾರಿ ವಿಚಾರವಾಗಿ ಎಸ್‌ಸಿ ಸಮುದಾಯದವರು ಅಟ್ರಾಸಿಟಿ ಕೇಸ್ ಮಾಡುತ್ತೇವೆ ಎಂದು ಜೀವ ಬೆದರಿಕೆ ಹಾಕಿದ್ದರಿಂದ ಪಟ್ಟಣದ ಯುವಕ ಭಯಗೊಂಡು ಬೇವಿನ ಗಿಡಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ವಿಷಯ ತಿಳಿದ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
Last Updated 10 ಜುಲೈ 2025, 8:23 IST
ವಡಗೇರಾ: ಅಟ್ರಾಸಿಟಿ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ; ಹೃದಯಾಘಾತದಿಂದ ತಂದೆ ಸಾವು

ವಕೀಲರ ಮೇಲಿನ ದೌರ್ಜನ್ಯ ತಡೆಗೆ ಮನವಿ

ಅನುಗೊಂಡನಹಳ್ಳಿ ಪೊಲೀಸ್ ಸಿಪಿಐ ಅಮಾನತ್ತಿಗೆ ಆಗ್ರಹ
Last Updated 15 ಮಾರ್ಚ್ 2024, 6:34 IST
ವಕೀಲರ ಮೇಲಿನ ದೌರ್ಜನ್ಯ ತಡೆಗೆ ಮನವಿ

ಆಳ– ಅಗಲ | ಪರಿಶಿಷ್ಟರ ಮೇಲೆ ದೌರ್ಜನ್ಯ: ರಾಜ್ಯದ ಸ್ಥಿತಿ ಶೋಚನೀಯ

ದೇಶದಾದ್ಯಂತ ಪರಿಶಿಷ್ಟ ಜಾತಿಗಳ ಜನರ ಮೇಲೆ ಎಸಗಲಾಗುತ್ತಿರುವ ದೌರ್ಜನ್ಯ ಮತ್ತು ಅಪರಾಧಗಳ ಸಂಖ್ಯೆ ಪ್ರತಿ ವರ್ಷ ಏರಿಕೆಯಾಗುತ್ತಲೇ ಇದೆ. ಕರ್ನಾಟಕವೂ ಇದಕ್ಕೆ ಹೊರತಲ್ಲ. ಆದರೆ ಪ್ರಕರಣಗಳನ್ನು ವಿಲೇವಾರಿ ಮಾಡಿ, ಶಿಕ್ಷೆ ನೀಡುವುದರಲ್ಲಿ ಕರ್ನಾಟಕವು ಬೇರೆಲ್ಲಾ ರಾಜ್ಯಗಳಿಗಿಂತ ತೀರಾ ಹಿಂದೆ ಬಿದ್ದಿದೆ.
Last Updated 5 ಡಿಸೆಂಬರ್ 2023, 23:55 IST
ಆಳ– ಅಗಲ | ಪರಿಶಿಷ್ಟರ ಮೇಲೆ ದೌರ್ಜನ್ಯ: ರಾಜ್ಯದ ಸ್ಥಿತಿ ಶೋಚನೀಯ

ಕೊಪ್ಪಳ | ವಕೀಲನ ಮೇಲೆ ಹಲ್ಲೆ ಖಂಡಿಸಿ ಜಿಲ್ಲಾ ವಕೀಲರ ಸಂಘದ ಪ್ರತಿಭಟನೆ

ಚಿಕ್ಕಮಗಳೂರಿನ ವಕೀಲ ಪ್ರೀತಮ್‌ ಅವರ ಮೇಲಿನ ಪೊಲೀಸರ ಹಲ್ಲೆ ಖಂಡಿಸಿ ಕೊಪ್ಪಳ ಜಿಲ್ಲಾ ವಕೀಲರ ಸಂಘದ ಸದಸ್ಯರು ಸೋಮವಾರ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
Last Updated 4 ಡಿಸೆಂಬರ್ 2023, 9:25 IST
ಕೊಪ್ಪಳ | ವಕೀಲನ ಮೇಲೆ ಹಲ್ಲೆ ಖಂಡಿಸಿ ಜಿಲ್ಲಾ ವಕೀಲರ ಸಂಘದ ಪ್ರತಿಭಟನೆ

ಉತ್ತರ ಪ್ರದೇಶ | ಮುಖದ ಮೇಲೆ ಮೂತ್ರ ವಿಸರ್ಜನೆ: ಮೂವರ ಬಂಧನ

ಉತ್ತರಪ್ರದೇಶದ ಮೀರತ್‌ನಲ್ಲಿ ಯುವಕನ ಮೇಲೆ ಭಾನುವಾರ ತೀವ್ರ ಹಲ್ಲೆ ನಡೆಸಿ, ಆತನ ಮುಖದ ಮೇಲೆ ಮೂತ್ರ ವಿಸರ್ಜಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Last Updated 27 ನವೆಂಬರ್ 2023, 15:53 IST
ಉತ್ತರ ಪ್ರದೇಶ | ಮುಖದ ಮೇಲೆ ಮೂತ್ರ ವಿಸರ್ಜನೆ: ಮೂವರ ಬಂಧನ

ಹೊಸಕೋಟೆ: ಕ್ಷುಲಕ ಕಾರಣಕ್ಕೆ ಪರಿಶಿಷ್ಟರ ಮೇಲೆ ಹಲ್ಲೆ

ನಂದಗುಡಿ ಹೋಬಳಿಯ ಕೆಂಬಡಿಗಾನಹಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಪರಿಶಿಷ್ಟ ಜಾತಿಯ ಮುನಿ ಕೆಂಪಣ್ಣ (60) ಮತ್ತು ಅವರ ಮಗ ನಾಗರಾಜ್‌(36) ಎಂಬುವರ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಲಾಗಿದೆ.
Last Updated 24 ನವೆಂಬರ್ 2023, 5:16 IST
ಹೊಸಕೋಟೆ: ಕ್ಷುಲಕ ಕಾರಣಕ್ಕೆ ಪರಿಶಿಷ್ಟರ ಮೇಲೆ ಹಲ್ಲೆ
ADVERTISEMENT

ಜಾತಿ ನಿಂದನೆ ಆರೋಪ: ಸಚಿವ ಸುಧಾಕರ್‌ ವಿರುದ್ಧದ ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ

ಜಾತಿ ನಿಂದನೆ, ಹಲ್ಲೆ ಸಹಿತ ವಿವಿಧ ಆರೋಪಗಳ ಸಂಬಂಧ ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ವಿರುದ್ಧ ಯಲಹಂಕ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ.
Last Updated 15 ಸೆಪ್ಟೆಂಬರ್ 2023, 23:30 IST
ಜಾತಿ ನಿಂದನೆ ಆರೋಪ: ಸಚಿವ ಸುಧಾಕರ್‌ ವಿರುದ್ಧದ ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ

ಅಟ್ರಾಸಿಟಿ ಕೇಸ್‌: ನಟ ಉಪೇಂದ್ರಗೆ ರಿಲೀಫ್ ನೀಡಿದ ಹೈಕೋರ್ಟ್

ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ನೇರಪ್ರಸಾರದ ವೇಳೆ, ಅವಹೇಳನಕಾರಿ ಪದ ಬಳಸಿ ಜಾತಿ ನಿಂದನೆ ಮಾಡಿದ ಆರೋಪದಡಿ ನಟ ಉಪೇಂದ್ರ ವಿರುದ್ಧ ಬೆಂಗಳೂರಿನ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Last Updated 15 ಆಗಸ್ಟ್ 2023, 1:52 IST
ಅಟ್ರಾಸಿಟಿ ಕೇಸ್‌: ನಟ ಉಪೇಂದ್ರಗೆ ರಿಲೀಫ್ ನೀಡಿದ ಹೈಕೋರ್ಟ್

ಉ.ಪ್ರ: ಮಗನ ಹುಟ್ಟುಹಬ್ಬಕ್ಕೆ ಮದ್ಯ ಕೊಡಿಸದಿದ್ದಕ್ಕೆ ದಲಿತ ವ್ಯಕ್ತಿಯ ಕೊಲೆ

ಮಗನ ಹುಟ್ಟುಹಬ್ಬಕ್ಕೆ ಮದ್ಯ ಕೊಡಿಸದಿದ್ದಕ್ಕೆ ಕಬ್ಬಿಣದ ರಾಡ್‌ನಿಂದ ಹಲ್ಲೆಗೊಳಗಾಗಿದ್ದ ದಲಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಒಂದು ವಾರಗಳ ಬಳಿಕ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Last Updated 3 ಆಗಸ್ಟ್ 2023, 3:19 IST
ಉ.ಪ್ರ: ಮಗನ ಹುಟ್ಟುಹಬ್ಬಕ್ಕೆ ಮದ್ಯ ಕೊಡಿಸದಿದ್ದಕ್ಕೆ ದಲಿತ ವ್ಯಕ್ತಿಯ ಕೊಲೆ
ADVERTISEMENT
ADVERTISEMENT
ADVERTISEMENT