ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

ATS

ADVERTISEMENT

ನೀಟ್-ಯುಜಿ ಅಕ್ರಮ: ಇಬ್ಬರು ಶಿಕ್ಷಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಎಟಿಎಸ್

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌–ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಲಾತೂರ್‌ ಜಿಲ್ಲೆಯಲ್ಲಿ ಖಾಸಗಿ ತರಬೇತಿ ಕೇಂದ್ರ ನಡೆಸುತ್ತಿದ್ದ ಇಬ್ಬರು ಶಿಕ್ಷಕರನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ವಶಕ್ಕೆ ಪಡೆದು ವಿಚಾರಣೆ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 23 ಜೂನ್ 2024, 12:37 IST
ನೀಟ್-ಯುಜಿ ಅಕ್ರಮ: ಇಬ್ಬರು ಶಿಕ್ಷಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಎಟಿಎಸ್

ಗುಜರಾತ್ | ₹130 ಕೋಟಿ ಮೌಲ್ಯದ ಕೊಕೇನ್ ವಶ

ಗುಜರಾತ್‌ನ ಕಛ್ ಜಿಲ್ಲೆಯ ಗಾಂಧಿಧಾಮ ಪಟ್ಟಣದ ಬಳಿಯ ಕರಾವಳಿ ಪ್ರದೇಶದಲ್ಲಿ ₹130 ಕೋಟಿ ಮೌಲ್ಯದ ಕೊಕೇನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
Last Updated 5 ಜೂನ್ 2024, 6:43 IST
ಗುಜರಾತ್ | ₹130 ಕೋಟಿ ಮೌಲ್ಯದ ಕೊಕೇನ್ ವಶ

ಬಂಧಿತ ಐ.ಎಸ್‌ ಉಗ್ರರು ಮಾದಕವಸ್ತು, ಚಿನ್ನ ಕಳ್ಳಸಾಗಣೆಯಲ್ಲೂ ಭಾಗಿ: ಎಟಿಎಸ್

ಭಾನುವಾರ ಬಂಧಿಸಲಾದ ನಾಲ್ವರು ಶಂಕಿತ ಇಸ್ಲಾಮಿಕ್ ಸ್ಟೇಟ್ (ಐ.ಎಸ್) ಉಗ್ರರಲ್ಲಿ ಇಬ್ಬರು ಪ್ರತ್ಯೇಕವಾಗಿ, 38 ಮತ್ತು 40 ಬಾರಿ ಭಾರತದ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ್ದರು ಎಂದು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
Last Updated 22 ಮೇ 2024, 16:30 IST
ಬಂಧಿತ ಐ.ಎಸ್‌ ಉಗ್ರರು ಮಾದಕವಸ್ತು, ಚಿನ್ನ ಕಳ್ಳಸಾಗಣೆಯಲ್ಲೂ ಭಾಗಿ: ಎಟಿಎಸ್

ಅಹಮದಾಬಾದ್‌ | ಶ್ರೀಲಂಕಾ ಮೂಲದ ನಾಲ್ವರು ಶಂಕಿತ ಐಸಿಸ್ ಉಗ್ರರ ಬಂಧನ

ಶ್ರೀಲಂಕಾದ ಮೂಲದ ನಾಲ್ವರು ಶಂಕಿತ ಐಸಿಸ್ ಉಗ್ರರನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಈ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.
Last Updated 20 ಮೇ 2024, 11:44 IST
ಅಹಮದಾಬಾದ್‌ | ಶ್ರೀಲಂಕಾ ಮೂಲದ ನಾಲ್ವರು ಶಂಕಿತ ಐಸಿಸ್ ಉಗ್ರರ ಬಂಧನ

ಪಾಕಿಸ್ತಾನದ ಬೋಟ್‌ನಿಂದ ₹600 ಕೋಟಿ ಮೌಲ್ಯದ ಡ್ರಗ್ಸ್ ವಶ, 14 ಮಂದಿ ಬಂಧನ

ಭಾರತೀಯ ಕರಾವಳಿ ಪಡೆ, ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಮಾದಕವಸ್ತು ನಿಯಂತ್ರಣ ಸಂಸ್ಥೆ (ಎನ್‌ಸಿಬಿ) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಬೋಟ್‌ನಿಂದ ಸುಮಾರು ₹600 ಕೋಟಿ ಮೌಲ್ಯದ ಡಗ್ಸ್ ವಶಪಡಿಸಿಕೊಳ್ಳಲಾಗಿದೆ.
Last Updated 28 ಏಪ್ರಿಲ್ 2024, 11:19 IST
ಪಾಕಿಸ್ತಾನದ ಬೋಟ್‌ನಿಂದ ₹600 ಕೋಟಿ ಮೌಲ್ಯದ ಡ್ರಗ್ಸ್ ವಶ, 14 ಮಂದಿ ಬಂಧನ

ಭಾರತದ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪಾಕ್‌ನ ಐಎಸ್‌ಐ ಏಜೆಂಟ್ ಬಂಧನ

ಲಖನೌ: ರಷ್ಯಾ ರಾಜಧಾನಿ ಮಾಸ್ಕೊದಲ್ಲಿರುವ ಭಾರತದ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಮೂಲದ ವ್ಯಕ್ತಿಯನ್ನು ಪಾಕಿಸ್ತಾನದ ಐಎಸ್‌ಐಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Last Updated 4 ಫೆಬ್ರುವರಿ 2024, 9:32 IST
ಭಾರತದ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪಾಕ್‌ನ ಐಎಸ್‌ಐ ಏಜೆಂಟ್ ಬಂಧನ

ಅಹಮದಾಬಾದ್‌: ಪಾಕ್‌ ಗೂಢಚಾರಿ ಬಂಧನ

ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಗೂಢಚಾರಿಕೆಗೆ ಸಹಕರಿಸಿದ ಆರೋಪದ ಮೇಲೆ 53 ವರ್ಷದ ವ್ಯಕ್ತಿಯನ್ನು ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಶುಕ್ರವಾರ ಬಂಧಿಸಿದೆ.
Last Updated 20 ಅಕ್ಟೋಬರ್ 2023, 16:22 IST
ಅಹಮದಾಬಾದ್‌: ಪಾಕ್‌ ಗೂಢಚಾರಿ ಬಂಧನ
ADVERTISEMENT

ಶಂಕಿತ ಉಗ್ರರಿಗೆ ಆರ್ಥಿಕ ನೆರವು: ವ್ಯಕ್ತಿ ಬಂಧನ

ಇಬ್ಬರು ಶಂಕಿತ ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡಿದ್ದ ಆರೋಪದಡಿ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್‌) ಅಧಿಕಾರಿಗಳು ರತ್ನಗಿರಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.
Last Updated 29 ಜುಲೈ 2023, 13:34 IST
ಶಂಕಿತ ಉಗ್ರರಿಗೆ ಆರ್ಥಿಕ ನೆರವು: ವ್ಯಕ್ತಿ ಬಂಧನ

ಅಕ್ರಮ ವಲಸೆ: ಭಯೋತ್ಪಾದನಾ ನಿಗ್ರಹ ದಳದಿಂದ 74 ರೋಹಿಂಗ್ಯಾಗಳ ಬಂಧನ

ಲಖನೌ: ‘ಅಕ್ರಮವಾಗಿ ದೇಶದಲ್ಲಿ ನೆಲೆಸಿರುವ ಆರೋಪದಡಿ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ದಿಂದ ಉತ್ತರ ಪ್ರದೇಶದ ವಿವಿಧ ಪ್ರದೇಶಗಳಲ್ಲಿ 74 ರೋಹಿಂಗ್ಯಾ ಮುಸ್ಲಿಮರನ್ನು ಸೋಮವಾರ ಬಂಧಿಸಿದ್ದಾರೆ’ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Last Updated 24 ಜುಲೈ 2023, 12:40 IST
ಅಕ್ರಮ ವಲಸೆ: ಭಯೋತ್ಪಾದನಾ ನಿಗ್ರಹ ದಳದಿಂದ 74 ರೋಹಿಂಗ್ಯಾಗಳ ಬಂಧನ

ಮುಂಬೈನಲ್ಲಿ ಮತ್ತೊಬ್ಬ ಶಂಕಿತ ಐಎಸ್‌ಐ ಏಜೆಂಟ್ ಬಂಧನ

ಮುಂಬೈ: ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳಗಳ (ಎಟಿಎಸ್) ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್‌ನ(ಐಎಸ್‌ಐ) ಶಂಕಿತ ಏಜೆಂಟ್ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 19 ಜುಲೈ 2023, 2:09 IST
ಮುಂಬೈನಲ್ಲಿ ಮತ್ತೊಬ್ಬ ಶಂಕಿತ ಐಎಸ್‌ಐ ಏಜೆಂಟ್ ಬಂಧನ
ADVERTISEMENT
ADVERTISEMENT
ADVERTISEMENT