ಸಂಸತ್ ಮೇಲಿನ ದಾಳಿ: ಹುತಾತ್ಮರಿಗೆ ಉಪರಾಷ್ಟ್ರಪತಿ, ಪ್ರಧಾನಿ ಮೋದಿ ಪುಷ್ಪ ನಮನ
23 ವರ್ಷಗಳ ಹಿಂದೆ ಸಂಸತ್ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಶುಕ್ರವಾರ ಹಳೆ ಸಂಸತ್ ಭವನದ ಹೊರಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು.Last Updated 13 ಡಿಸೆಂಬರ್ 2024, 6:56 IST