ಗುರುವಾರ, 15 ಜನವರಿ 2026
×
ADVERTISEMENT

Audiosong

ADVERTISEMENT

‘ಮ್ಯಾಂಗೋ ಪಚ್ಚ’ ಚಿತ್ರದ ಅರಗಿಣಿಯೇ ಹಾಡಿನ ಬಗ್ಗೆ ಸಾನ್ವಿ ಸುದೀಪ್ ಹೇಳಿದ್ದಿಷ್ಟು

Araginiye song release: ಸುದೀಪ್ ಅವರ ಅಳಿಯ ಸಂಚಿತ್ ಸಂಜೀವ್ ನಾಯಕನಾಗಿ ನಟಿಸಿರುವ ಮ್ಯಾಂಗೋ ಪಚ್ಚ ಚಿತ್ರದ ಅರಗಿಣಿಯೇ ಹಾಡು ಬಿಡುಗಡೆಗೊಂಡಿದೆ. ಸಾನ್ವಿ ಸುದೀಪ್ ಮತ್ತು ಕಪಿಲ್ ಕಪಿಲನ್ ಧ್ವನಿಯಾಗಿರುವ ಈ ಹಾಡು 2.5 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ಮೆಚ್ಚುಗೆ ಗಳಿಸುತ್ತಿದೆ.
Last Updated 15 ಜನವರಿ 2026, 10:27 IST
‘ಮ್ಯಾಂಗೋ ಪಚ್ಚ’ ಚಿತ್ರದ ಅರಗಿಣಿಯೇ ಹಾಡಿನ ಬಗ್ಗೆ ಸಾನ್ವಿ ಸುದೀಪ್ ಹೇಳಿದ್ದಿಷ್ಟು

ಕೆಮಿಸ್ಟ್ರಿ ಆಫ್ ಕರಿಯಪ್ಪ : ಊರ್ವಶಿ ಅವಳು, ನನ್ನ ಬೇವರ್ಸಿ ಮಾಡಿದ್ಲು...

ಎಂ. ಸಿರಿ ಪ್ರೊಡಕ್ಷನ್ಸ್‌ನಡಿ ಡಾ.ಮಂಜುನಾಥ್ ಡಿ.ಎಸ್. ನಿರ್ಮಾಣದ ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿರುವ ಈ ಚಿತ್ರದ ‘ಊರ್ವಶಿ ಅವಳು, ನನ್ನ ಬೇವರ್ಸಿ ಮಾಡಿದ್ಲು... ಶ್ರೀಮತಿ ಆಗು ಅಂದ್ರೆ ಮೂತಿ ತಿರುವಿ ಹೋದ್ಲು’ ಎಂಬ ಮೊದಲ ಹಾಡು ಕೂಡ ಬಿಡುಗಡೆಯಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
Last Updated 12 ಜನವರಿ 2019, 9:13 IST
ಕೆಮಿಸ್ಟ್ರಿ ಆಫ್ ಕರಿಯಪ್ಪ : ಊರ್ವಶಿ ಅವಳು, ನನ್ನ ಬೇವರ್ಸಿ ಮಾಡಿದ್ಲು...
ADVERTISEMENT
ADVERTISEMENT
ADVERTISEMENT
ADVERTISEMENT