ಆಡಿಟ್ ವರದಿ: ಬಿಬಿಎಂಪಿ ವಿರುದ್ಧ ಹೈಕೋರ್ಟ್ ಕಿಡಿ
‘2011ರಿಂದ 2016ರ ನಡುವಿನ ಆರ್ಥಿಕ ವರ್ಷದ ಆಡಿಟ್ ವರದಿಗಳಲ್ಲಿನ ಆಕ್ಷೇಪಣೆಗಳಿಗೆ ಉತ್ತರ ಸಲ್ಲಿಸುವಂತೆ ನೀಡಿದ್ದ ನಿರ್ದೇಶನಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಏಕೆ ಪಾಲಿಸಿಲ್ಲ’ ಎಂದು ಹೈಕೋರ್ಟ್ ಬಿಬಿಎಂಪಿ ವಿರುದ್ಧ ಕಿಡಿಕಾರಿದೆ.Last Updated 12 ನವೆಂಬರ್ 2019, 20:20 IST