ಗೃಹಲಕ್ಷ್ಮಿ ಯೋಜನೆ: ಲೆಕ್ಕ ಪರಿಶೋಧನೆಗೆ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಆಗ್ರಹ
Audit Demand: ‘ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು ನಿಯಮಿತವಾಗಿ ಹಣ ಪಾವತಿಯಾಗದ ಕಾರಣ, ಯೋಜನೆ ಪ್ರಾರಂಭದಿಂದ ಈವರೆಗೆ ಬಳಕೆಯಾದ ಅನುದಾನಕ್ಕೆ ಸಂಬಂಧಿಸಿದಂತೆ ಲೆಕ್ಕ ಪರಿಶೋಧನೆ ನಡೆಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಆಗ್ರಹಿಸಿದ್ದಾರೆ. Last Updated 18 ಡಿಸೆಂಬರ್ 2025, 23:35 IST