ಗುರುವಾರ, 3 ಜುಲೈ 2025
×
ADVERTISEMENT

Augusta westland

ADVERTISEMENT

ಆಗಸ್ಟಾ ವೆಸ್ಟ್‌ಲ್ಯಾಂಡ್ ಪ್ರಕರಣ: ಜೇಮ್ಸ್‌ ಅರ್ಜಿ ವಜಾ

₹3600 ಕೋಟಿ ಹಣ ಅಕ್ರಮ ವರ್ಗಾವಣೆ ಆರೋಪದ ಆಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್ ಖರೀದಿ ಪ್ರಕರಣದ ಆರೋಪಿ, ಬ್ರಿಟನ್‌ ನಾಗರಿಕ ಕ್ರಿಸ್ಟಿಯಾನ್ ಮೈಕೆಲ್ ಜೇಮ್ಸ್‌ ಅವರು ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಗುರುವಾರ ವಜಾಗೊಳಿಸಿದೆ.
Last Updated 29 ಮೇ 2025, 14:28 IST
ಆಗಸ್ಟಾ ವೆಸ್ಟ್‌ಲ್ಯಾಂಡ್ ಪ್ರಕರಣ: ಜೇಮ್ಸ್‌ ಅರ್ಜಿ ವಜಾ

ಆಗಸ್ಟಾವೆಸ್ಟ್‌ಲ್ಯಾಂಡ್: ರಕ್ಷಣಾ ಇಲಾಖೆ ಮಾಜಿ ಕಾರ್ಯದರ್ಶಿ ವಿರುದ್ಧ ಚಾರ್ಜ್‌ಶೀಟ್

ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಗಿ ನೇಮಕಗೊಳ್ಳುವ ಮೊದಲು 2011 ಮತ್ತು 2013ರ ಅವಧಿಯಲ್ಲಿ ರಕ್ಷಣಾ ಕಾರ್ಯದರ್ಶಿಯಾಗಿದ್ದ ಶರ್ಮಾ ಅವರನ್ನು ವಿಚಾರಣೆಗೆ ಒಳಪಡಿಸಲು ಸರ್ಕಾರದಿಂದ ಅನುಮತಿ ಪಡೆದ ನಂತರ ಸಿಬಿಐ ದೆಹಲಿಯ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.
Last Updated 16 ಮಾರ್ಚ್ 2022, 12:42 IST
ಆಗಸ್ಟಾವೆಸ್ಟ್‌ಲ್ಯಾಂಡ್: ರಕ್ಷಣಾ ಇಲಾಖೆ ಮಾಜಿ ಕಾರ್ಯದರ್ಶಿ ವಿರುದ್ಧ ಚಾರ್ಜ್‌ಶೀಟ್

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ: ಜೇಮ್ಸ್ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯವು (ಇ.ಡಿ) ತನಿಖೆ ನಡೆಸುತ್ತಿರುವ ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
Last Updated 11 ಮಾರ್ಚ್ 2022, 10:55 IST
ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ: ಜೇಮ್ಸ್ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಆಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ; ಮಧ್ಯವರ್ತಿಯ ಜಾಮೀನು ಅರ್ಜಿ: ಇ.ಡಿಗೆ ನೋಟಿಸ್‌

ಜಾಮೀನು ಅರ್ಜಿ ತಿರಸ್ಕರಿಸಿದ ಕೆಳಹಂತದ ಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಜೇಮ್ಸ್‌ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಮನೋಜ್‌ ಕುಮಾರ್‌ ಒಹ್ರಿ ಅವರು ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್‌ 21ಕ್ಕೆ ಮುಂದೂಡಿದರು.
Last Updated 19 ಜುಲೈ 2021, 11:44 IST
ಆಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ; ಮಧ್ಯವರ್ತಿಯ ಜಾಮೀನು ಅರ್ಜಿ: ಇ.ಡಿಗೆ ನೋಟಿಸ್‌

ಅಗಸ್ಟಾ ವೆಸ್ಟ್‌ಲ್ಯಾಂಡ್‌: ಮಧ್ಯವರ್ತಿ ಸಕ್ಸೇನಾಗೆ ಮಧ್ಯಂತರ ಜಾಮೀನು

ಅಗಸ್ಟಾವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಹಗರಣದಲ್ಲಿ ಮಧ್ಯವರ್ತಿಯಾಗಿದ್ದ ಆರೋಪ ಎದುರಿಸುತ್ತಿರುವ ದುಬೈ ಮೂಲದ ಉದ್ಯಮಿ ರಾಜಿವ್‌ ಸಕ್ಸೇನಾ ಅವರಿಗೆ ದೆಹಲಿ ಕೋರ್ಟ್‌ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ
Last Updated 23 ಅಕ್ಟೋಬರ್ 2020, 11:12 IST
ಅಗಸ್ಟಾ ವೆಸ್ಟ್‌ಲ್ಯಾಂಡ್‌: ಮಧ್ಯವರ್ತಿ ಸಕ್ಸೇನಾಗೆ ಮಧ್ಯಂತರ ಜಾಮೀನು

ಅಗಸ್ಟಾ ವೆಸ್ಟ್‌ಲ್ಯಾಂಡ್‌: 15 ಮಂದಿ ವಿರುದ್ಧ ಪೂರಕ ಆರೋಪಪಟ್ಟಿ ದಾಖಲು

ವಿಶೇಷ ನ್ಯಾಯಾಧೀಶ ಅರವಿಂದ್‌ ಕುಮಾರ್‌ ಅವರಿಗೆ ಅಂತಿಮ ವರದಿ ಸಲ್ಲಿಸಲಾಗಿದೆ. ಈ ಪ್ರಕರಣದ ವಿಚಾರಣೆ ಸೆಪ್ಟೆಂಬರ್‌ 21 ರಂದು ನಡೆಯುವ ಸಾಧ್ಯತೆ ಇದೆ.
Last Updated 19 ಸೆಪ್ಟೆಂಬರ್ 2020, 11:32 IST
ಅಗಸ್ಟಾ ವೆಸ್ಟ್‌ಲ್ಯಾಂಡ್‌: 15 ಮಂದಿ ವಿರುದ್ಧ ಪೂರಕ ಆರೋಪಪಟ್ಟಿ ದಾಖಲು

ಕ್ರಿಶ್ಚಿಯನ್‌ ಮೈಕೆಲ್‌ ವಿಚಾರಣೆ ನಡೆಸಲು ಇ.ಡಿಗೆ ದೆಹಲಿ ಹೈಕೋರ್ಟ್‌ ಅನುಮತಿ

ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣ
Last Updated 24 ಮೇ 2020, 7:44 IST
ಕ್ರಿಶ್ಚಿಯನ್‌ ಮೈಕೆಲ್‌ ವಿಚಾರಣೆ ನಡೆಸಲು ಇ.ಡಿಗೆ ದೆಹಲಿ ಹೈಕೋರ್ಟ್‌ ಅನುಮತಿ
ADVERTISEMENT

ಜೈಲಿನಲ್ಲಿದ್ದರೆ ಕೊರೊನಾ ವೈರಸ್ ಆತಂಕ: ಜಾಮೀನು ಕೋರಿದ ಕ್ರಿಶ್ಚೇನ್ ಮೈಕೆಲ್

ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳ ವಿಚಾರಣೆ ಎದುರಿಸುತ್ತಿರುವ ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಹಗರಣದ ಪ್ರಮುಖ ಆರೋಪಿ ಕ್ರಿಶ್ಚೇನ್ ಮೈಕೆಲ್ ತಿಹಾರ್ ಜೈಲಿನಲ್ಲಿ ಕೊರೊನಾ ವೈರಸ್‌ ಸೋಂಕು ತಗುಲುವ ಅಪಾಯ ಇರುವುದರಿಂದ ತನಗೆ ಮಧ್ಯಂತರಜಾಮೀನು ನೀಡಬೇಕು ಎಂದು ಗುರುವಾರ ಕೋರ್ಟ್‌ ಮೊರೆ ಹೋಗಿದ್ದಾನೆ.
Last Updated 26 ಮಾರ್ಚ್ 2020, 11:05 IST
ಜೈಲಿನಲ್ಲಿದ್ದರೆ ಕೊರೊನಾ ವೈರಸ್ ಆತಂಕ: ಜಾಮೀನು ಕೋರಿದ ಕ್ರಿಶ್ಚೇನ್ ಮೈಕೆಲ್

ರತುಲ್‌ ಪುರಿ ವಿರುದ್ಧ ಪೂರಕ ದೋಷಾರೋಪ ಪಟ್ಟಿ ಸಲ್ಲಿಕೆ

ವಿಶೇಷ ನ್ಯಾಯಾಧೀಶ ಅರವಿಂದ ಕುಮಾರ್ ಅವರ ಮುಂದೆ ಚಾರ್ಜ್‌ಶೀಟ್ ದಾಖಲಿಸಲಾಗಿದೆ.
Last Updated 2 ನವೆಂಬರ್ 2019, 14:48 IST
fallback

ತೀರ್ಪು ಕಾದಿರಿಸಿದ ಕೋರ್ಟ್‌

ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹಗರಣ: ಆರೋಪಪಟ್ಟಿ ಬಹಿರಂಗಕ್ಕೆ ಆಕ್ಷೇಪ
Last Updated 25 ಏಪ್ರಿಲ್ 2019, 20:45 IST
ತೀರ್ಪು ಕಾದಿರಿಸಿದ ಕೋರ್ಟ್‌
ADVERTISEMENT
ADVERTISEMENT
ADVERTISEMENT