ನಾಗ್ಪುರ ಹಿಂಸಾಚಾರ: ಮಹಿಳಾ ಕಾನ್‌ಸ್ಟೆಬಲ್ ಮೇಲೆ ಗಲಭೆಕೋರರಿಂದ ಲೈಂಗಿಕ ದೌರ್ಜನ್ಯ
ಮೊಘಲ್ ಚಕ್ರವರ್ತಿ ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ನಾಗ್ಪುರದಲ್ಲಿ ನಡೆಸಿದ ಪ್ರತಿಭಟನೆಯು ಹಿಂಸಾಚಾರಕ್ಕೆ ಕಾರಣವಾಗಿತ್ತು. ಇದೇ ಸಂದರ್ಭದಲ್ಲಿ ಗಲಭೆಕೋರರ ಗುಂಪೊಂದು ಮಹಿಳಾ ಕಾನ್‌ಸ್ಟೆಬಲ್ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 19 ಮಾರ್ಚ್ 2025, 10:15 IST