ಆಸ್ಟ್ರೇಲಿಯಾ ವಿವಿಯಿಂದ ಕಿಂಗ್ ಖಾನ್ಗೆ ಗೌರವ ಡಾಕ್ಟರೇಟ್
ಬಡ ಮಕ್ಕಳ ಶ್ರೇಯೋಭಿವೃದ್ಧಿ ಹಾಗೂ ಎಂಇಇಆರ್ ಸಂಸ್ಥೆಯ ಮೂಲಕ ಹೆಣ್ಣುಮಕ್ಕಳ ಸಬಲೀಕರಣಕ್ಕೆ ಶ್ರಮಿಸಿರುವ ಹಾಗೂ ಸಿನಿಮಾ ರಂಗದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಆಸ್ಟ್ರೇಲಿಯಾದ ಲಾ ಟ್ರೋಬ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲಿದೆ.Last Updated 15 ಜುಲೈ 2019, 11:41 IST