‘‘ಅವನಿ’ ಹತ್ಯೆ ವೇಳೆ ಮಾರ್ಗಸೂಚಿ ಉಲ್ಲಂಘನೆ: ಮರಣೋತ್ತರ ಪರೀಕ್ಷೆ ವರದಿ
‘ಹುಲಿಯಂತಹ ಸಂರಕ್ಷಿತ ಪ್ರಾಣಿಗಳನ್ನು ಕೊಲ್ಲುವ ಸಂದರ್ಭದಲ್ಲಿ ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂಬ ನಿಯಮಗಳಿವೆ. ಆದರೆ, ಈ ಪ್ರಕರಣದಲ್ಲಿ ಅದರ ಉಲ್ಲಂಘನೆ ಎದ್ದುಕಾಣುತ್ತಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.Last Updated 12 ನವೆಂಬರ್ 2018, 16:44 IST