ಎಲ್ಲ ಮಕ್ಕಳಿಗೂ ನೋಟ್ಬುಕ್!, ಇದು ‘ಅವಿರತ’ ಪ್ರಯತ್ನ
ಸೋಶಿಯಲ್ ಮೀಡಿಯಾ ಬಳಸಿದರಷ್ಟೇ ಸೋಶಿಯಲ್ ಆಗಲ್ಲ. ಸಮಾಜಮುಖಿ ಚಿಂತನೆ, ಜವಾಬ್ದಾರಿಯೂ ಇರಬೇಕು. ಸೋಶಿಯಲ್ ಮೀಡಿಯಾ ಮೂಲಕ ಹತ್ತಿರವಾದ ಸಮಾನ ಮನಸ್ಕರು ಒಂದೆಡೆ ಸೇರಿ ನೆರವಿನ ಅಗತ್ಯವಿರುವವರಿಗೆ ನೆರವಾಗುವುದು ಕೂಡ ವಿನೂತನ ಸಮಾಜಮುಖಿ ಧೋರಣೆ. ‘ಅವಿರತ’ ಅಂಥದೊಂದು ನಿಲುವಿನ ಸಂಸ್ಥೆ.Last Updated 26 ಜೂನ್ 2019, 19:30 IST