ಪುಲ್ವಾಮದಲ್ಲಿ ಮತ್ತೊಂದು ದಾಳಿಗೆ ಉಗ್ರರ ಸಂಚು: ಜಮ್ಮು ಕಾಶ್ಮೀರದಲ್ಲಿ ಕಟ್ಟೆಚ್ಚರ
ಅಲ್ಖೈದಾದ ಕಮಾಂಡರ್ ಬುರ್ಹಾನ್ನೊಂದಿಗೆ ಸಂಪರ್ಕ ಹೊಂದಿದ್ದ ಜಾಕಿರ್ ಮೌಸಾ ಎಂಬಾತನನ್ನು ಭದ್ರತಾ ಸಿಬ್ಬಂದಿ ಮೇ 24ರಂದು ಪುಲ್ವಾಮದಲ್ಲಿ ಕೊಂದಿದ್ದರು. ಇದಕ್ಕೆ ಪ್ರತಿಕಾರವಾಗಿ ದಾಳಿ ನಡೆಸಲು ಉಗ್ರರು ಹೊಂಚು ಹಾಕಿದ್ದಾರೆ ಎಂದು ಪಾಕಿಸ್ತಾನ ಹೇಳಿದೆ.Last Updated 16 ಜೂನ್ 2019, 5:59 IST