ಪ್ರೇಮಶೇಖರ್, ವಿಕಾಸ ಹೊಸಮನಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ
ಮೂಡುಬಿದಿರೆಯ ವರ್ಧಮಾನ ಪ್ರಶಸ್ತಿ ಪೀಠದ 2024ರ ಸಾಲಿನ ವರ್ಧಮಾನ ಸಾಹಿತ್ಯ ಪ್ರಶಸ್ತಿಗೆ ಸಾಹಿತಿ ಉಡುಪಿಯ ಪ್ರೇಮಶೇಖರ್ ಹಾಗೂ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಗೆ ವಿಮರ್ಶಕ ಹಾವೇರಿಯ ವಿಕಾಸ ಹೊಸಮನಿ ಅವರನ್ನು ಆಯ್ಕೆ ಮಾಡಲಾಗಿದೆ.Last Updated 7 ಜುಲೈ 2025, 18:19 IST