28ಕ್ಕೆ ಪ್ರಶಸ್ತಿ ಪ್ರದಾನ, ವಿಚಾರ ಸಂಕಿರಣ
ಸರ್ ಎಂ.ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ತ್ರಿ-ದಶಮಾನೋತ್ಸವ, ವಿಚಾರ ಸಂಕಿರಣ ಮತ್ತು ಪ್ರತಿಷ್ಠಾನದ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಏ.28ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.Last Updated 26 ಏಪ್ರಿಲ್ 2022, 7:19 IST