ಅಸಾಧಾರಣ ಸಾಧನೆ ಮಾಡಿದ 20 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ: ಇಲ್ಲಿದೆ ಪಟ್ಟಿ
Child Achievers India: ಶೌರ್ಯ, ಸಮಾಜ ಸೇವೆ, ಪರಿಸರ, ಕ್ರೀಡೆ, ಕಲೆ, ಸಂಸ್ಕೃತಿ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ 20 ಮಕ್ಕಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನ ಮಂತ್ರಿ ಬಾಲ ಪುರಸ್ಕಾರ ನೀಡಿದ್ದಾರೆ.Last Updated 26 ಡಿಸೆಂಬರ್ 2025, 11:21 IST