ಮಂಡ್ಯ | ಹೆಣ್ಣು ಭ್ರೂಣ ಹತ್ಯೆ: ಅಧಿಕಾರಿಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೂಚನೆ
Social Issue: ಪಾಂಡವಪುರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳ ಮೇಲೆ ನಿಗಾವಹಿಸಲು, ಸ್ಕ್ಯಾನಿಂಗ್ ಕೇಂದ್ರಗಳ ಮೇಲ್ವಿಚಾರಣೆ ಹಾಗೂ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರುLast Updated 8 ಸೆಪ್ಟೆಂಬರ್ 2025, 5:00 IST