IPL 2025 |ತವರು ನೆಲದಲ್ಲಿಯೇ ಲಖನೌಗೆ ಸೋಲು; ಡೆಲ್ಲಿ ಕ್ಯಾಪಿಟಲ್ಸ್‌ಗೆ ಭರ್ಜರಿ ಜಯ
ಕನ್ನಡಿಗ ಕೆ.ಎಲ್. ರಾಹುಲ್ ಅವರ ಆಕರ್ಷಕ ಅರ್ಧಶತಕ ಮತ್ತು ವೇಗಿ ಮುಕೇಶ್ ಕುಮಾರ್ ಅವರ ಪರಿಣಾಮಕಾರಿ ದಾಳಿಯಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆತಿಥೇಯ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಗೆಲುವು ಸಾಧಿಸಿತು. Last Updated 22 ಏಪ್ರಿಲ್ 2025, 15:43 IST