ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :

Ayanur Manjunath

ADVERTISEMENT

ಚುನಾವಣೆ ಪಾವಿತ್ರ್ಯ ನಾಶಕ್ಕೆ ಕಡಿವಾಣ ಹಾಕಿ: ಆಯನೂರು ಮಂಜುನಾಥ್

ವಿಧಾನಪರಿಷತ್‌ನ ಪದವೀಧರ ಕ್ಷೇತ್ರದ ಚುನಾವಣೆಯ ಪಾವಿತ್ರ್ಯತೆ ಹಾಳುಮಾಡುತ್ತಿರುವ ದುಷ್ಟ ಪರಂಪರೆಗೆ ಕಡಿವಾಣ ಹಾಕಲೇಬೇಕಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹೇಳಿದರು.
Last Updated 1 ಜೂನ್ 2024, 15:36 IST
ಚುನಾವಣೆ ಪಾವಿತ್ರ್ಯ ನಾಶಕ್ಕೆ ಕಡಿವಾಣ ಹಾಕಿ: ಆಯನೂರು ಮಂಜುನಾಥ್

ಸ್ವಾರ್ಥಕ್ಕಾಗಿ ಬಿಜೆಪಿ ತೊರೆದ ಆಯನೂರು: ಮಲ್ಲಿಕಾರ್ಜುನ ದ್ವಾರಳ್ಳಿ ಆರೋಪ

ಆಯನೂರು ಮಂಜುನಾಥ್‌ ಅವರು ತಮ್ಮ ಸ್ವಾರ್ಥ ರಾಜಕರಣಕ್ಕಾಗಿ ಬಿಜೆಪಿ ತೊರೆದು ಮತದಾರರನ್ನು ಅವಮಾನಿಸಿದ್ದು, ಪದವೀಧರ ಮತದಾರರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವರು ಎಂದು ಬಿಜೆಪಿ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ದ್ವಾರಳ್ಳಿ ಆಕ್ರೋಶ ವ್ಯಕ್ತಪಡಿಸಿದರು.
Last Updated 1 ಜೂನ್ 2024, 15:26 IST
ಸ್ವಾರ್ಥಕ್ಕಾಗಿ ಬಿಜೆಪಿ ತೊರೆದ ಆಯನೂರು: ಮಲ್ಲಿಕಾರ್ಜುನ ದ್ವಾರಳ್ಳಿ ಆರೋಪ

ರಾಘವೇಂದ್ರಗೆ BJP ಟಿಕೆಟ್ ಕೊಡಿಸಲು BSY ನನ್ನ ಬಲಿ ಕೊಟ್ಟರು: ಆಯನೂರು ಮಂಜುನಾಥ್

‘2009ರ ಲೋಕಸಭಾ ಚುನಾವಣೆಯಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸಲು ಬಿ.ಎಸ್.ಯಡಿಯೂರಪ್ಪ ನನ್ನನ್ನು ರಾಜಕೀಯವಾಗಿ ಬಲಿ ಕೊಟ್ಟಿದ್ದರು’ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಪ್ರಶ್ನಿಸಿದರು.
Last Updated 5 ಏಪ್ರಿಲ್ 2024, 16:15 IST
ರಾಘವೇಂದ್ರಗೆ BJP ಟಿಕೆಟ್ ಕೊಡಿಸಲು BSY ನನ್ನ ಬಲಿ ಕೊಟ್ಟರು: ಆಯನೂರು ಮಂಜುನಾಥ್

Video | ಯಡಿಯೂರಪ್ಪ ಜೊತೆ ಒಳ ಒಪ್ಪಂದ- ಈಶ್ವರಪ್ಪನವರದು ಹುಸಿ ಬಂಡಾಯ: ಆಯನೂರು

ಹಿಂದುಳಿದವರ ಮತ ವಿಭಜನೆ ಆದರೆ ಪುತ್ರ ಬಿ.ವೈ.ರಾಘವೇಂದ್ರ ಗೆಲುವು ಸುಲಭವಾಗಲಿದೆ ಎಂಬ ಕಾರಣಕ್ಕೆ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿಯ ಬಂಡಾಯ ಅಭ್ಯರ್ಥಿ ಆಗಿ ಯಡಿಯೂರಪ್ಪ ಅವರೇ ಚುನಾವಣೆಗೆ ನಿಲ್ಲಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಭಾನುವಾರ ಶಿವಮೊಗ್ಗದಲ್ಲಿ ಹೇಳಿದರು
Last Updated 24 ಮಾರ್ಚ್ 2024, 13:41 IST
Video | ಯಡಿಯೂರಪ್ಪ ಜೊತೆ ಒಳ ಒಪ್ಪಂದ- ಈಶ್ವರಪ್ಪನವರದು ಹುಸಿ ಬಂಡಾಯ: ಆಯನೂರು

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ: ಆಯನೂರು ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿ

ವಿಧಾನಪರಿಷತ್‌ಗೆ ಜೂನ್ ತಿಂಗಳಲ್ಲಿ ನಡೆಯುವ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಹೆಸರು ಗುರುವಾರ ಘೋಷಣೆ ಆಗಿದೆ.
Last Updated 21 ಮಾರ್ಚ್ 2024, 17:29 IST
ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ: ಆಯನೂರು ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿ

ಬ್ಲ್ಯಾಕ್‌ಮೇಲ್ ಬಿಟ್ಟು ಬಂಡಾಯವಾಗಿ ಸ್ಪರ್ಧಿಸಿ: ಈಶ್ವರಪ್ಪಗೆ ಆಯನೂರು ಮಂಜುನಾಥ್

’ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಡಿ, ಉತ್ತರ ಕುಮಾರ, ಬ್ಲಾಕ್‌ಮೇಲ್ ಮಾಡುವ ರಾಜಕಾರಣಿ, ಬರೀ ಬೊಗಳೆ ಬಿಡುತ್ತಾರೆ, ಅವರಿಗೆ ನಿಜವಾಗಿಯೂ ಧೈರ್ಯವಿದ್ದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿ‘ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಸವಾಲು ಹಾಕಿದರು.
Last Updated 15 ಮಾರ್ಚ್ 2024, 6:35 IST
ಬ್ಲ್ಯಾಕ್‌ಮೇಲ್ ಬಿಟ್ಟು ಬಂಡಾಯವಾಗಿ ಸ್ಪರ್ಧಿಸಿ: ಈಶ್ವರಪ್ಪಗೆ ಆಯನೂರು ಮಂಜುನಾಥ್

ಪರಿಷತ್‌ ಸ್ಪರ್ಧೆ ಖಚಿತ; ಆಯನೂರು ಮಂಜುನಾಥ್‌

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತ್ತೆ ಸ್ಪರ್ಧಿಸುವುದು ಖಚಿತ. ಕಾಂಗ್ರೆಸ್‌ ಪಕ್ಷ ಆಹ್ವಾನ ನೀಡಿದರೆ ಸ್ವೀಕರಿಸುವೆ ಎಂದು ಜೆಡಿಎಸ್‌ ಮುಖಂಡ ಆಯನೂರು ಮಂಜುನಾಥ್‌ ಹೇಳಿದರು.
Last Updated 18 ಆಗಸ್ಟ್ 2023, 0:00 IST
ಪರಿಷತ್‌ ಸ್ಪರ್ಧೆ ಖಚಿತ;  ಆಯನೂರು ಮಂಜುನಾಥ್‌
ADVERTISEMENT

ಪರಿಷತ್ ಸದಸ್ಯ ಆಯನೂರು ಮಂಜುನಾಥ್ ರಾಜೀನಾಮೆ

ಬಿಜೆಪಿ ಮುಖಂಡ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಿವಮೊಗ್ಗದ ಆಯನೂರು ಮಂಜುನಾಥ್ ಅವರು, ಬುಧವಾರ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು.
Last Updated 19 ಏಪ್ರಿಲ್ 2023, 14:26 IST
ಪರಿಷತ್ ಸದಸ್ಯ ಆಯನೂರು ಮಂಜುನಾಥ್ ರಾಜೀನಾಮೆ

ಶಿವಮೊಗ್ಗ | ಜೆಡಿಎಸ್ ಸೇರ್ಪಡೆಯಾಗಿ ಬಿ–ಫಾರಂ ಪಡೆದ ಆಯನೂರು ಮಂಜುನಾಥ್

ಬಿಜೆಪಿ ತೊರೆದಿರುವ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಬುಧವಾರ ಜೆಡಿಎಸ್ ಸೇರ್ಪಡೆಯಾದರು. ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿ–ಫಾರಂ ಪಡೆದರು.
Last Updated 19 ಏಪ್ರಿಲ್ 2023, 9:46 IST
ಶಿವಮೊಗ್ಗ | ಜೆಡಿಎಸ್ ಸೇರ್ಪಡೆಯಾಗಿ ಬಿ–ಫಾರಂ ಪಡೆದ ಆಯನೂರು ಮಂಜುನಾಥ್

ಗಾಳಿಮಾತು | ಆಯನೂರು ಸ್ಪರ್ಧೆಗೆ ‘ಸವಾಲೇ’ ಕಾರಣ!

ಗಾಳಿಮಾತು ಅಂಕಣ
Last Updated 13 ಏಪ್ರಿಲ್ 2023, 0:45 IST
ಗಾಳಿಮಾತು | ಆಯನೂರು ಸ್ಪರ್ಧೆಗೆ ‘ಸವಾಲೇ’ ಕಾರಣ!
ADVERTISEMENT
ADVERTISEMENT
ADVERTISEMENT