ಮಂಗಳವಾರ, 16 ಸೆಪ್ಟೆಂಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Ayanuru Manjunath
ADVERTISEMENT
ಧರ್ಮಸ್ಥಳಕ್ಕೆ ರಾಜಕೀಯ ಪ್ರೇರಿತ ಯಾತ್ರೆ: BJP–JDS ನಡೆಗೆ ಆಯನೂರು ಮಂಜುನಾಥ್ ಟೀಕೆ
Dharmasthala Case: ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಈಗ ಅಲ್ಲಿಗೆ ಪಾದಯಾತ್ರೆ ಹೊರಟಿದ್ದಾರೆ. ಅದು ಹಾಸ್ಯಾಸ್ಪದ. ವಿರೋಧ ಪಕ್ಷಗಳ ಈ ಹೆಜ್ಜೆಗಳು ರಾಜಕಾರಣದ ಹೆಜ್ಜೆಗಳೇ ಹೊರತು, ಧರ್ಮದ ಹೆಜ್ಜೆಗಳಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಛೇಡಿಸಿದರು.
Last Updated 31 ಆಗಸ್ಟ್ 2025, 6:24 IST
ಸಭಾಪತಿ ಅಧಿಕಾರದ ಮೇಲೆ ದಾಳಿ: ಆಯನೂರು
ಸಿ.ಟಿ.ರವಿ ಪ್ರಕರಣದಲ್ಲಿ ಪೊಲೀಸರ ಅತಿರೇಕದ ವರ್ತನೆ: ಕೆಪಿಸಿಸಿ ವಕ್ತಾರ ತರಾಟೆ
Last Updated 24 ಡಿಸೆಂಬರ್ 2024, 16:21 IST
ಪರಿಸರ ರಕ್ಷಣೆ ಸಂಘ–ಸಂಸ್ಥೆಯದ್ದು ಮಾತ್ರವಲ್ಲ, ಎಲ್ಲರ ಹೊಣೆ: ಆಯನೂರು ಮಂಜುನಾಥ್
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಅಭಿಮತ
Last Updated 24 ಆಗಸ್ಟ್ 2024, 14:31 IST
ಡಿಸಿಸಿ ಬ್ಯಾಂಕ್ | ಲಂಚಕ್ಕಾಗಿ ಸಾಲ ಮಂಜೂರು: ಆಯನೂರು ಮಂಜುನಾಥ್ ಆರೋಪ
‘ನೇಮಕ ಮಾಡಿಕೊಂಡವರಿಗೆ ಲಂಚ ಕೊಡಲು ಇಲ್ಲಿನ ಡಿಸಿಸಿ ಬ್ಯಾಂಕಿನ 98 ಉದ್ಯೋಗಿಗಳಿಗೆ ಪ್ರೊಬೇಷನರಿ ಅವಧಿ ಮುಗಿಯುವ ಮುನ್ನವೇ ಸರಾಸರಿ ತಲಾ ₹7ರಿಂದ 8 ಲಕ್ಷ ಸಾಲ ಮಂಜೂರು ಮಾಡಲಾಗಿದೆ’ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಆರೋಪಿಸಿದರು.
Last Updated 27 ಜೂನ್ 2024, 16:06 IST
ಹಾಸನದ ಯುವ ರಾಜಕಾರಣಿಯ ಲೈಂಗಿಕ ಹಗರಣ: ಸರ್ಕಾರ ತನಿಖೆ ನಡೆಸಲಿ– ಆಯನೂರು ಮಂಜುನಾಥ್
‘ಈಗ ಎಲ್ಲ ಕಡೆಯೂ ಹಾಸನ ಭಾಗದ ಆ ರಾಜಕಾರಣಿಯ ಲೈಂಗಿಕ ಹಗರಣದ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಆತನಬಲೆಗೆ ಬಿದ್ದವರು ಬಡವರು, ಮುಸುರೆ ತಿಕ್ಕಲು ಬಂದವರು ಇದ್ದಾರೆ. ಅಷ್ಟೇ ಅಲ್ಲ, ಮಹಿಳಾ ಪೊಲೀಸರೊಬ್ಬರನ್ನು ಕೂಡ ಇದಕ್ಕೆ ಬಳಸಿಕೊಳ್ಳಲಾಗಿದೆ: ಆಯನೂರು ಮಂಜುನಾಥ್
Last Updated 27 ಏಪ್ರಿಲ್ 2024, 9:58 IST
ಕೇಂದ್ರ ಸರ್ಕಾರದಿಂದ ಅನುದಾನ ವಿತರಣೆಯಲ್ಲಿ ತಾರತಮ್ಯ: ಆಯನೂರು ಮಂಜುನಾಥ್ ಆರೋಪ
‘ರಾಜ್ಯ ಸರ್ಕಾರಗಳು ಪಾವತಿಸುವ ತೆರಿಗೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದೆ ತಾರತಮ್ಯ ನೀತಿ ಅನುಸರಿಸುತ್ತಿದೆ. ಇದರಿಂದಾಗಿ ಕೇಂದ್ರ ಹಾಗೂ ರಾಜ್ಯಗಳ ನಡುವೆ ಸಂಘರ್ಷ ಏರ್ಪಟ್ಟಿದ್ದು, ಒಕ್ಕೂಟ ವ್ಯವಸ್ಥೆಗೆ ಅಪಾಯ ಎದುರಾಗಿದೆ’ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ದೂರಿದ್ದಾರೆ.
Last Updated 6 ಫೆಬ್ರುವರಿ 2024, 15:53 IST
ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸ್ಪರ್ಧೆ: ಆಯನೂರು ಮಂಜುನಾಥ್
‘ನೈರುತ್ಯ ಪದವೀಧರ ಕ್ಷೇತ್ರಕ್ಕೆ ಮತ್ತೊಮ್ಮೆ ಸ್ಪರ್ಧಿಸಲು ಇಚ್ಛಿಸಿದ್ದು, ನನ್ನ ಬಯಕೆಯನ್ನು ಪಕ್ಷದ ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಅವರ ಸೂಚನೆಯಂತೆ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸ ಕೈಗೊಂಡಿದ್ದೇನೆ’ ಎಂದು ಕಾಂಗ್ರೆಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದರು.
Last Updated 18 ಜನವರಿ 2024, 8:17 IST
ADVERTISEMENT
ಕೆಪಿಸಿಸಿ ವಕ್ತಾರರಾಗಿ ಆಯನೂರು ನೇಮಕ
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಆಯನೂರು ಮಂಜುನಾಥ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಲಾಗಿದೆ.
Last Updated 12 ಅಕ್ಟೋಬರ್ 2023, 15:51 IST
ನಾಳೆ ಕಾಂಗ್ರೆಸ್ ಸೇರುವೆ: ಆಯನೂರು ಮಂಜುನಾಥ್
ಕಾಂಗ್ರೆಸ್ ಪಕ್ಷಕ್ಕೆ ಗುರುವಾರ ಸೇರ್ಪಡೆಯಾಗುತ್ತೇನೆ ಎಂದು ಜೆಡಿಎಸ್ ಮುಖಂಡ, ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ತಿಳಿಸಿದರು.
Last Updated 23 ಆಗಸ್ಟ್ 2023, 16:26 IST
ಬಿಜೆಪಿಗೆ ಆಯನೂರು ಮಂಜುನಾಥ್ ರಾಜೀನಾಮೆ ಇಂದು: ಜೆಡಿಎಸ್‌ನಿಂದ ಸ್ಪರ್ಧೆ?
ವಿಧಾನಪರಿಷತ್ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಎರಡಕ್ಕೂ ರಾಜೀನಾಮೆ ಕೊಡುವೆ ಎಂದು ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್, ಶಿವಮೊಗ್ಗ ನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಗುರುವಾರ ಬೆಳಿಗ್ಗೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.
Last Updated 19 ಏಪ್ರಿಲ್ 2023, 5:54 IST
ADVERTISEMENT
<
1
2
3
4
>
ADVERTISEMENT
ADVERTISEMENT