ಈಶಾನ್ಯ ರಾಜ್ಯಗಳನ್ನು ಅಭಿವೃದ್ಧಿಯತ್ತ ಮುನ್ನಡೆಸಲು ಅಸ್ಸಾಂ ಪಾತ್ರ ಪ್ರಮುಖ: ಮೋದಿ
‘ಈಶಾನ್ಯ ರಾಜ್ಯಗಳು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದ್ದು, ಅಸ್ಸಾಂ ಇದರಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಸಾಮೂಹಿಕ ಪ್ರಯತ್ನಗಳು ಹೇಗೆ ಉತ್ತಮ ಫಲಿತಾಂಶ ನೀಡುತ್ತವೆ ಎಂಬುದಕ್ಕೆ ಅಸ್ಸಾಂ ಉದಾಹರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.Last Updated 7 ಫೆಬ್ರವರಿ 2021, 9:55 IST