ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಕಠಿಣ ವ್ರತ: ಎಷ್ಟು ನಿಷ್ಠೆಯಿಂದ ಇರಬೇಕಾಗುತ್ತದೆ?
Sabarimala Ayyappa: ಶಬರಿಮಲೆಗೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ದಟ್ಟ ಕಾನನದ ನಡುವಿನ ಶಬರಿಮಲೆಯಲ್ಲಿ ನೆಲೆಸಿರುವ ಅಯ್ಯಪ್ಪ ಸ್ವಾಮಿಯ ಸನ್ನಿಧಿಗೆ ಮಾಲೆ ಧರಿಸಿ ಭೇಟಿ ನೀಡಿ ತಮ್ಮ ಭಕ್ತಿಯನ್ನು ಸಮರ್ಪಿಸುತ್ತಾರೆ.Last Updated 20 ನವೆಂಬರ್ 2025, 11:05 IST