ಅಯ್ಯಪ್ಪ ದೊರೆ ಹತ್ಯೆ ಆರೋಪಿಯಿಂದ ಪೊಲೀಸರ ಮೇಲೆ ದಾಳಿಗೆ ಯತ್ನ: ಕಾಲಿಗೆ ಗುಂಡೇಟು
ಅಲಯನ್ಸ್ ವಿಶ್ವವಿದ್ಯಾಲಯದ ವಿಶ್ರಾಂತ ಸಹ ಕುಲಪತಿ ಅಯ್ಯಪ್ಪ ದೊರೆ (52) ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಗಣೇಶ್ ಎಂಬಾತನನ್ನು ಕಾಲಿಗೆ ಗುಂಡು ಹಾರಿಸಿ ಆರ್.ಟಿ. ನಗರ ಪೊಲೀಸರು ಬಂಧಿಸಿದ್ದಾರೆ.Last Updated 21 ಅಕ್ಟೋಬರ್ 2019, 4:18 IST