ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Azim Premji University

ADVERTISEMENT

ಅಜೀಂ ಪ್ರೇಮ್‌ಜೀ ವಿ.ವಿ: ಕುಸಿದು ಬಿದ್ದು ವಿದ್ಯಾರ್ಥಿ ಸಾವು

ಅಜೀಂ ಪ್ರೇಮ್‌ಜೀ ವಿಶ್ವ ವಿದ್ಯಾಲಯದ ಡೆವಲಪ್‌ಮೆಂಟ್‌ ವಿಭಾಗದ ಪ್ರಥಮ ವರ್ಷದ ವಿದ್ಯಾ‌ರ್ಥಿ, ಮಹಾರಾಷ್ಟ್ರದ ಅಭಿಜಿತ್‌ (26) ಎಂಬುವವರು ಕಾಲೇಜು ಆವರಣದಲ್ಲಿ ಶುಕ್ರವಾರ ಕುಸಿದು ಬಿದ್ದು ಮೃತಪಟ್ಟಿದ್ದಾ ರೆ.
Last Updated 25 ಫೆಬ್ರುವರಿ 2023, 22:30 IST
ಅಜೀಂ ಪ್ರೇಮ್‌ಜೀ ವಿ.ವಿ: ಕುಸಿದು ಬಿದ್ದು ವಿದ್ಯಾರ್ಥಿ ಸಾವು

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ವತಿಯಿಂದ ಡಿಜಿಟಲ್ ಅನುವಾದ ಸಂಪದ ಲೋಕಾರ್ಪಣೆ

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ವತಿಯಿಂದ ಇಂಗ್ಲಿಷ್‌ನಿಂದ ಭಾರತೀಯ ಭಾಷೆಗಳಿಗೆ ಅನುವಾದವಾಗುವ ಶೈಕ್ಷಣಿಕ ಸಂಪನ್ಮೂಲಗಳ ಆನ್‌ಲೈನ್ ರೂಪದ ‘ಅನುವಾದ ಸಂಪದ’ವನ್ನು ಬುಧವಾರ ಬಿಡುಗಡೆ ಮಾಡಲಾಯಿತು.
Last Updated 23 ಸೆಪ್ಟೆಂಬರ್ 2022, 6:50 IST
ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ವತಿಯಿಂದ ಡಿಜಿಟಲ್ ಅನುವಾದ ಸಂಪದ ಲೋಕಾರ್ಪಣೆ

ವಿದ್ಯಾರ್ಥಿಯ ಬೆತ್ತಲೆಗೊಳಿಸಿ ಹಲ್ಲೆ; ಕಳುವು

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿ ಅವರನ್ನು ಬೆತ್ತಲೆಗೊಳಿಸಿ ಸ್ವತ್ತುಗಳನ್ನು ದೋಚಿದ ಕುರಿತು ಸರ್ಜಾಪುರ ಪೊಲೀಸ್‌ ಠಾಣೆಗೆ ದೂರು ಕೊಡಲಾಗಿದೆ.
Last Updated 16 ಜನವರಿ 2019, 18:45 IST
fallback

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯ; ಮಕ್ಕಳ ಸಾಹಿತ್ಯೋತ್ಸವ ಆಯೋಜನೆ

ಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯ ನ.15ರಂದು ಆಡುಗೋಡಿಯ ಪಟೇಲ್ ಮುನಿಚಿನ್ನಪ್ಪ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಆವರಣದಲ್ಲಿ ಒಂದು ದಿನದ ಮಕ್ಕಳ ಸಾಹಿತ್ಯೋತ್ಸವವನ್ನು ಆಯೋಜಿಸಿದೆ.
Last Updated 14 ನವೆಂಬರ್ 2018, 18:27 IST
fallback
ADVERTISEMENT
ADVERTISEMENT
ADVERTISEMENT
ADVERTISEMENT