ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಸಿ. ಪಾಟೀಲ ಮಗಳು
ಹಾವೇರಿ ಜಿಲ್ಲೆಯ ಹಿರೇಕೆರೂರು ಕ್ಷೇತ್ರದ ಮಾಜಿ ಶಾಸಕರಾದ ಬಿ.ಸಿ. ಪಾಟೀಲ ಅವರ ಮಗಳು ಸೃಷ್ಟಿ ಪಾಟೀಲ ಅವರು ಬಿಜೆಪಿಯ ಹಾವೇರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Last Updated 8 ಫೆಬ್ರುವರಿ 2025, 16:56 IST