ರಾಜಸ್ಥಾನ ಚುನಾವಣೆ: ಕೇಂದ್ರ ಸಚಿವ, ಸಂಸದರನ್ನು ಕಣಕ್ಕಿಳಿಸಲು ಬಿಜೆಪಿ ಚರ್ಚೆ
ರಾಜಸ್ಥಾನ ವಿಧಾನಸಭಾ ಚುನಾವಣೆಯ ನಾಯಕತ್ವ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬುಧವಾರ ತಡರಾತ್ರಿಯವರೆಗೂ ಸರಣಿ ಸಭೆಗಳನ್ನು ನಡೆಸಿದ್ದಾರೆ.Last Updated 28 ಸೆಪ್ಟೆಂಬರ್ 2023, 7:20 IST