ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :

B. Nagendra

ADVERTISEMENT

ವಾಲ್ಮೀಕಿ ನಿಗಮ ಹಗರಣ: ವಿಧಾನಸಭೆ ಕಲಾಪಕ್ಕೆ ಹಾಜರಾದ ಬಸನಗೌಡ ದದ್ದಲ್

ಜಾರಿ ನಿರ್ದೇಶನಾಲಯದಿಂದ ಬಂಧನ ಭೀತಿಯಲ್ಲಿ ಎರಡು ದಿನಗಳಿಂದ ತಲೆಮರೆಸಿಕೊಂಡಿದ್ದ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರು ಸೋಮವಾರ ಆರಂಭವಾದ ವಿಧಾನಸಭೆ ಕಲಾಪಕ್ಕೆ ಹಾಜರಾಗಿದ್ದಾರೆ.
Last Updated 15 ಜುಲೈ 2024, 7:04 IST
ವಾಲ್ಮೀಕಿ ನಿಗಮ ಹಗರಣ: ವಿಧಾನಸಭೆ ಕಲಾಪಕ್ಕೆ ಹಾಜರಾದ ಬಸನಗೌಡ ದದ್ದಲ್

ವಾಲ್ಮೀಕಿ ಹಗರಣ: ಶಾಸಕ ಬಿ. ನಾಗೇಂದ್ರಗೆ 6 ದಿನ ಇ.ಡಿ ಕಸ್ಟಡಿ

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಆರು ದಿನಗಳ ಕಸ್ಟಡಿಗೆ ಪಡೆದಿದೆ.
Last Updated 13 ಜುಲೈ 2024, 6:16 IST
ವಾಲ್ಮೀಕಿ ಹಗರಣ: ಶಾಸಕ ಬಿ. ನಾಗೇಂದ್ರಗೆ 6 ದಿನ ಇ.ಡಿ ಕಸ್ಟಡಿ

ಯಾವ ಆಧಾರದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೊ ಗೊತ್ತಿಲ್ಲ: ಸಚಿವ ಪರಮೇಶ್ವರ

‘ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಯಾವ ಆಧಾರದಲ್ಲಿ ದಾಳಿ ನಡೆಸಿದ್ದಾರೆಂದು ನನಗೆ ಗೊತ್ತಿಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
Last Updated 10 ಜುಲೈ 2024, 16:07 IST
ಯಾವ ಆಧಾರದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೊ ಗೊತ್ತಿಲ್ಲ: ಸಚಿವ ಪರಮೇಶ್ವರ

ವಾಲ್ಮೀಕಿ ನಿಗಮ ಹಗರಣ: ಶಾಸಕ ಬಿ. ನಾಗೇಂದ್ರ ಆಪ್ತ ಸಹಾಯಕರು ಇ.ಡಿ ವಶಕ್ಕೆ

ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರ ಬಳ್ಳಾರಿ ನಿವಾಸದ ಮೇಲೆ ಬುಧವಾರ ಮುಂಜಾನೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Last Updated 10 ಜುಲೈ 2024, 4:14 IST
ವಾಲ್ಮೀಕಿ ನಿಗಮ ಹಗರಣ: ಶಾಸಕ ಬಿ. ನಾಗೇಂದ್ರ ಆಪ್ತ ಸಹಾಯಕರು ಇ.ಡಿ ವಶಕ್ಕೆ

ವಾಲ್ಮೀಕಿ ನಿಗಮ ಹಗರಣ: ಶಾಸಕ ಬಿ. ನಾಗೇಂದ್ರ, ನಿಗಮದ ಕಚೇರಿಯಲ್ಲಿ ಇ.ಡಿ ಶೋಧ

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ಪ್ರಕರಣದಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮನೆಗಳು ಮತ್ತು ನಿಗಮದ ಪ್ರಧಾನ ಕಚೇರಿ ಮೇಲೆ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
Last Updated 10 ಜುಲೈ 2024, 4:09 IST
ವಾಲ್ಮೀಕಿ ನಿಗಮ ಹಗರಣ: ಶಾಸಕ ಬಿ. ನಾಗೇಂದ್ರ, ನಿಗಮದ ಕಚೇರಿಯಲ್ಲಿ ಇ.ಡಿ ಶೋಧ

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ: ವರ್ಮಾನಿಂದ ₹ 8.21 ಕೋಟಿ ಜಪ್ತಿ

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಮತ್ತೊಬ್ಬ ಆರೋಪಿ ಸತ್ಯನಾರಾಯಣ್‌ ವರ್ಮಾ ಎಂಬಾತನನ್ನು ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಹೈದರಾಬಾದ್‌ನಲ್ಲಿ ಬಂಧಿಸಿದ್ದು, ಆತನಿಂದ ₹ 8.21 ಕೋಟಿ ನಗದು ಜಪ್ತಿ ಮಾಡಿದ್ದಾರೆ.
Last Updated 12 ಜೂನ್ 2024, 23:30 IST
ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ: ವರ್ಮಾನಿಂದ ₹ 8.21 ಕೋಟಿ ಜಪ್ತಿ

ಬಳ್ಳಾರಿ | ಸಚಿವ ನಾಗೇಂದ್ರ ರಾಜೀನಾಮೆ; ನಿರೀಕ್ಷೆಗಳು ಹುಸಿ

ಜಿಲ್ಲೆಯ ಅಭಿವೃದ್ಧಿ, ಜನರ ಬೇಡಿಕೆಗಳ ಈಡೇರಿಕೆಗೆ ಅಡ್ಡಿ
Last Updated 7 ಜೂನ್ 2024, 7:00 IST
ಬಳ್ಳಾರಿ | ಸಚಿವ ನಾಗೇಂದ್ರ ರಾಜೀನಾಮೆ; ನಿರೀಕ್ಷೆಗಳು ಹುಸಿ
ADVERTISEMENT

ವಾಲ್ಮೀಕಿ ನಿಗಮ ಹಗರಣ: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ₹94.73 ಕೋಟಿ ಹಣ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾದ ಆರೋ‍ಪಕ್ಕೆ ಗುರಿಯಾಗಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ.
Last Updated 7 ಜೂನ್ 2024, 0:13 IST
ವಾಲ್ಮೀಕಿ ನಿಗಮ ಹಗರಣ: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ

ಸಚಿವ ನಾಗೇಂದ್ರ ರಾಜೀನಾಮೆ ಕೇಳಿಲ್ಲ: ಸಿಎಂ ಸಿದ್ದರಾಮಯ್ಯ

‘ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯನ್ನು ಕೇಳಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
Last Updated 3 ಜೂನ್ 2024, 16:03 IST
ಸಚಿವ ನಾಗೇಂದ್ರ ರಾಜೀನಾಮೆ ಕೇಳಿಲ್ಲ: ಸಿಎಂ ಸಿದ್ದರಾಮಯ್ಯ

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJPಯಿಂದ ಜೂನ್ 6 ಕ್ಕೆ ರಾಜಭವನ ಚಲೋ

ಇದೇ 6ರೊಳಗೆ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆಯದೇ ಇದ್ದರೆ, ಅದೇ ದಿನ ರಾಜ್ಯಭವನಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ಹೇಳಿದರು.
Last Updated 3 ಜೂನ್ 2024, 16:00 IST
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJPಯಿಂದ ಜೂನ್ 6 ಕ್ಕೆ ರಾಜಭವನ ಚಲೋ
ADVERTISEMENT
ADVERTISEMENT
ADVERTISEMENT