ಸಮಾಜ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ ಅಂಬೇಡ್ಕರ್, ಬಾಬು ಪ್ರತಿಮೆಗಳ ಅನಾವರಣ
ಪಡುವಾರಹಳ್ಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಅವರ ಪ್ರತಿಮೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸೋಮವಾರ ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿದರು.Last Updated 23 ಡಿಸೆಂಬರ್ 2024, 7:43 IST