ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

B. R. Ambedkar Jayanthi

ADVERTISEMENT

ನೂತನ ಸಂಸತ್ತಿನಲ್ಲಿ ಸೆಂಗೋಲ್‌ ತೆರವುಗೊಳಿಸಿ ಸಂವಿಧಾನ ಪ್ರತಿ ಇಡಲು ಆಗ್ರಹ

ನೂತನ ಸಂಸತ್ತಿನಲ್ಲಿ ಸ್ಥಾಪಿಸಿರುವ ಸೆಂಗೋಲ್‌ (ರಾಜದಂಡ) ವೈದಿಕಶಾಹಿ ಮತ್ತು ಜಾತಿ ವ್ಯವಸ್ಥೆಯ ಸಂಕೇತ. ಅದನ್ನು ತೆರವುಗೊಳಿಸಿ, ಡಾ.ಬಿ.ಆರ್. ಅಂಬೇಡ್ಕರ್‌ ಅವರು ರಚಿಸಿರುವ ಸಂವಿಧಾನ ಪ್ರತಿಯನ್ನು ಇಡಬೇಕು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಹೇಳಿದರು.
Last Updated 14 ಏಪ್ರಿಲ್ 2024, 16:21 IST
ನೂತನ ಸಂಸತ್ತಿನಲ್ಲಿ ಸೆಂಗೋಲ್‌ ತೆರವುಗೊಳಿಸಿ ಸಂವಿಧಾನ ಪ್ರತಿ ಇಡಲು ಆಗ್ರಹ

ಚಾಮರಾಜನಗರ ಜಿಲ್ಲೆಯಾದ್ಯಂತ ಸಂವಿಧಾನ ಶಿಲ್ಪಿಯ ಸ್ಮರಣೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 133ನೇ ಜನ್ಮ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ವಿವಿಧ ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳು, ಸರ್ಕಾರಿ ಕಚೇರಿಗಳಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
Last Updated 14 ಏಪ್ರಿಲ್ 2024, 15:46 IST
ಚಾಮರಾಜನಗರ ಜಿಲ್ಲೆಯಾದ್ಯಂತ ಸಂವಿಧಾನ ಶಿಲ್ಪಿಯ ಸ್ಮರಣೆ

ಅಂಬೇಡ್ಕರ್‌ ಜಯಂತಿ ಆಚರಣೆ: ದಲಿತ ಯುವಕನ ಕೊಲೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನ ಆಚರಿಸಿದ್ದಕ್ಕಾಗಿ 24 ವರ್ಷದ ದಲಿತ ಯುವಕನನ್ನು ಕೊಲೆ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
Last Updated 3 ಜೂನ್ 2023, 21:29 IST
ಅಂಬೇಡ್ಕರ್‌ ಜಯಂತಿ ಆಚರಣೆ: ದಲಿತ ಯುವಕನ ಕೊಲೆ

ಅಂಬೇಡ್ಕರ್‌ ವಿಚಾರಧಾರೆ ಇಂದಿಗೂ ಪ್ರಸ್ತುತ

ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೃದ್ಧಾಶ್ರಮದ ಮಹಿಳೆಯರಿಗೆ ಬಟ್ಟೆ ವಿತರಣೆ
Last Updated 1 ಜುಲೈ 2018, 12:18 IST
fallback
ADVERTISEMENT
ADVERTISEMENT
ADVERTISEMENT
ADVERTISEMENT