ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

B S Yadiyurappa

ADVERTISEMENT

ಪೋಕ್ಸೊ ಪ್ರಕರಣದ ಆರೋಪಿ BSY ಬಂಧನ ಕೋರಿ ಅರ್ಜಿ: ಕೆಲವೇ ಸಮಯದಲ್ಲಿ ಆದೇಶ ಪ್ರಕಟ

'ಹದಿನೇಳು ವರ್ಷದ ಬಾಲಕಿಯನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಆಕೆಯ ವಕ್ಷಸ್ಥಲ ಹಿಸುಕಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ದೇಶಿಸಬೇಕು' ಎಂದು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದೆ.
Last Updated 13 ಜೂನ್ 2024, 9:06 IST
ಪೋಕ್ಸೊ ಪ್ರಕರಣದ ಆರೋಪಿ BSY ಬಂಧನ ಕೋರಿ ಅರ್ಜಿ: ಕೆಲವೇ ಸಮಯದಲ್ಲಿ ಆದೇಶ ಪ್ರಕಟ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಪರಿಸ್ಥಿತಿ: HDK

ಶಿವಮೊಗ್ಗ: 'ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಧಿಕಾರಕ್ಕೆ ಬಂದಾಗಲೆಲ್ಲ ಬರ ಪರಿಸ್ಥಿತಿ ತಲೆದೋರಿದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
Last Updated 18 ಏಪ್ರಿಲ್ 2024, 9:43 IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಪರಿಸ್ಥಿತಿ: HDK

ಮಹಿಳಾ ಮತದಾರರು ಬಿಜೆಪಿ ಪರ ಇದ್ದಾರೆ: ಯಡಿಯೂರಪ್ಪ

‘ರಾಜ್ಯದಲ್ಲಿ ಮಹಿಳಾ ನಾಯಕಿಯರು ಹಾಗೂ ಕಾರ್ಯಕರ್ತೆಯರು ಬಿಜೆಪಿ ಮೇಲೆ ನಂಬಿಕೆ ಇಟ್ಟಿದ್ದಾರೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.
Last Updated 26 ಮಾರ್ಚ್ 2024, 17:17 IST
ಮಹಿಳಾ ಮತದಾರರು ಬಿಜೆಪಿ ಪರ ಇದ್ದಾರೆ: ಯಡಿಯೂರಪ್ಪ

ಯಡಿಯೂರಪ್ಪ ಹೆಸರು: ಕೆ.ಎಚ್‌. ಪಾಟೀಲ್ ಹೆಸರು ಬೇರೆ ರಸ್ತೆಗೆ ಇಡಿ– ಅಶ್ವತ್ಥನಾರಾಯಣ

ಎಂ.ಎಸ್. ರಾಮಯ್ಯ ಸಿಗ್ನಲ್‌ನಿಂದ ಅಶ್ವಥ್ ನಗರ ರಸ್ತೆಗೆ ಯಡಿಯೂರಪ್ಪ ಹೆಸರಿಡಬೇಕು ಹಾಗೂ ಕೆ.ಎಚ್ ಪಾಟೀಲ್ ಅವರ ಹೆಸರನ್ನು ಬೇರೆ ರಸ್ತೆಗೆ ಇಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಮನವಿ ಮಾಡಿದ್ದಾರೆ.
Last Updated 10 ಮಾರ್ಚ್ 2024, 10:14 IST
ಯಡಿಯೂರಪ್ಪ ಹೆಸರು: ಕೆ.ಎಚ್‌. ಪಾಟೀಲ್ ಹೆಸರು ಬೇರೆ ರಸ್ತೆಗೆ ಇಡಿ– ಅಶ್ವತ್ಥನಾರಾಯಣ

ನಾಳೆ ಮುದುಗೆರೆಗೆ ಬಿ.ಎಸ್.ಯಡಿಯೂರಪ್ಪ ಭೇಟಿ

ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಫೆ 13ರಂದು ನಡೆಯುವ ಮುದುಗೆರೆ ವೀರಭದ್ರ ಹಾಗೂ ಭದ್ರಕಾಳಿ ನವಗ್ರಹ ದೇವಾಲಯ ಶಿಲಾಮಂಟಪದ ಉದ್ಘಾಟನಾ ಸಮಾರಂಭಕ್ಕೆ ಬರಲಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ್ ತಿಳಿಸಿದರು.
Last Updated 11 ಫೆಬ್ರುವರಿ 2024, 13:41 IST
ನಾಳೆ ಮುದುಗೆರೆಗೆ ಬಿ.ಎಸ್.ಯಡಿಯೂರಪ್ಪ ಭೇಟಿ

ರಾಮ ಮಂದಿರ ನಿರ್ಮಾಣಕ್ಕೆ ಅಡ್ವಾಣಿಯೇ ಕಾರಣ: ಬಿ.ಎಸ್‌. ಯಡಿಯೂರಪ್ಪ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಲು ಬಿಜೆಪಿ ನಾಯಕ ಎಲ್‌.ಕೆ. ಅಡ್ವಾಣಿಯವರೇ ಪ್ರಮುಖ ಕಾರಣ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿದರು.
Last Updated 3 ಫೆಬ್ರುವರಿ 2024, 15:32 IST
ರಾಮ ಮಂದಿರ ನಿರ್ಮಾಣಕ್ಕೆ ಅಡ್ವಾಣಿಯೇ ಕಾರಣ: ಬಿ.ಎಸ್‌. ಯಡಿಯೂರಪ್ಪ

ವಿರೋಧ ಪಕ್ಷದ ನಾಯಕನ ನೇಮಕಕ್ಕೆ ಒತ್ತಡ ಹಾಕುವೆ: ಬಿ.ಎಸ್‌. ಯಡಿಯೂರಪ್ಪ

ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿರೋಧ ಪಕ್ಷ ನಾಯಕರ ನೇಮಕ ತಡವಾಗಿರುವುದನ್ನು ಒಪ್ಪಿಕೊಂಡಿರುವ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್‌.ಯಡಿಯೂರಪ್ಪ, ಆದಷ್ಟು ಬೇಗ ನೇಮಕ ಮಾಡುವಂತೆ ವರಿಷ್ಠರ ಮೇಲೆ ಒತ್ತಡ ಹಾಕುವುದಾಗಿ ತಿಳಿಸಿದರು.
Last Updated 2 ನವೆಂಬರ್ 2023, 10:57 IST
ವಿರೋಧ ಪಕ್ಷದ ನಾಯಕನ ನೇಮಕಕ್ಕೆ ಒತ್ತಡ ಹಾಕುವೆ: ಬಿ.ಎಸ್‌. ಯಡಿಯೂರಪ್ಪ
ADVERTISEMENT

Karnataka Bjp | ಯಡಿಯೂರಪ್ಪ ನನ್ನ ಪರ ಲಾಬಿ ಮಾಡುತ್ತಿಲ್ಲ: ವಿಜಯೇಂದ್ರ

‘ತಂದೆ ಬಿ.ಎಸ್. ಯಡಿಯೂರಪ್ಪ ಅವರು ನನ್ನನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡಲು ಲಾಬಿ ನಡೆಸುತ್ತಿದ್ದಾರೆ ಎನ್ನುವುದೆಲ್ಲವೂ ಸುಳ್ಳು’ ಎಂದು ಆ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
Last Updated 25 ಅಕ್ಟೋಬರ್ 2023, 13:42 IST
Karnataka Bjp | ಯಡಿಯೂರಪ್ಪ ನನ್ನ ಪರ ಲಾಬಿ ಮಾಡುತ್ತಿಲ್ಲ: ವಿಜಯೇಂದ್ರ

₹100 ಕೋಟಿ ಜಪ್ತಿ: ಸಿಬಿಐ ತನಿಖೆಗೆ ಬಿಎಸ್‌ವೈ ಒತ್ತಾಯ

ಇತ್ತೀಚೆಗೆ ನಡೆದಿರುವ ಆದಾಯ ತೆರಿಗೆ ಇಲಾಖೆ ದಾಳಿಯಲ್ಲಿ ₹100 ಕೋಟಿಗೂ ಹೆಚ್ಚು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಇದು ಯಾರಿಗೆ ಸೇರಿದ ಹಣ ಎಂಬುದು ಗೊತ್ತಾಗಬೇಕಾದರೆ ಇಡಿ ಅಥವಾ ಸಿಬಿಐನಿಂದಲೇ ತನಿಖೆ ಆಗಬೇಕು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
Last Updated 16 ಅಕ್ಟೋಬರ್ 2023, 16:54 IST
₹100 ಕೋಟಿ ಜಪ್ತಿ: ಸಿಬಿಐ ತನಿಖೆಗೆ ಬಿಎಸ್‌ವೈ ಒತ್ತಾಯ

ಶಾಮನೂರು ಶಿವಶಂಕರಪ್ಪ ಮಾತಿಗೆ ಸಹಮತ: ಯಡಿಯೂರಪ್ಪ

ರಾಜ್ಯ ಕಾಂಗ್ರೆಸ್‌ ಸರ್ಕಾರವು ಲಿಂಗಾಯತ-ವೀರಶೈವ ಸಮುದಾಯದ ಅಧಿಕಾರಿಗಳನ್ನು ಕಡೆಗಣಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ನನ್ನ ಸಂಪೂರ್ಣ ಸಹಮತವಿದೆ’ ಎಂದು ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ.
Last Updated 1 ಅಕ್ಟೋಬರ್ 2023, 17:04 IST
ಶಾಮನೂರು ಶಿವಶಂಕರಪ್ಪ ಮಾತಿಗೆ ಸಹಮತ: ಯಡಿಯೂರಪ್ಪ
ADVERTISEMENT
ADVERTISEMENT
ADVERTISEMENT