International Yoga Day: ಯೋಗ ದಿನಾಚರಣೆಯಲ್ಲಿ ಯಡಿಯೂರಪ್ಪ, ಡಾ. ಸುಧಾಕರ್
ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಆಯುಷ್ ಇಲಾಖೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಹಯೋಗದೊಂದಿಗೆ 7 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ 'ಯೋಗ ಫಾರ್ ವೆಲ್ ನೆಸ್ ಬಿ ವಿತ್ ಯೋಗ ಬಿ ಅಟ್ ಹೋಮ್' ಘೋಷವಾಕ್ಯದೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಉದ್ಘಾಟಿಸಿದರು.Last Updated 21 ಜೂನ್ 2021, 4:27 IST