ನೀತಿ ಸಂಹಿತೆ ಉಲ್ಲಂಘನೆ ಆರೋಪ: ಬಿ.ವಿ. ನಾಯಕ ವಿರುದ್ಧ ದೂರು
ರಾಯಚೂರು ಸಂಸದ ಬಿ.ವಿ. ನಾಯಕ ಅವರು ಭಾರತೀಯ ಸೇನೆಯನ್ನು ಅವಮಾನಿಸಿ, ಪಾಕಿಸ್ತಾನವನ್ನು ಪರೋಕ್ಷವಾಗಿ ಬೆಂಬಲಿಸಿ ಹೇಳಿಕೆ ನೀಡಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೋರಿ ರಾಜ್ಯ ಚುನಾವಣಾ ಅಧಿಕಾರಿಗೆ ಬಿಜೆಪಿ ರಾಜ್ಯ ಚುನಾವಣೆ ಸಮಿತಿಯ ಕಾನೂನು ಸಲಹೆಗಾರ ಎಂ. ವಿನೋದಕುಮಾರ ದೂರು ಸಲ್ಲಿಸಿದ್ದಾರೆLast Updated 7 ಏಪ್ರಿಲ್ 2019, 12:53 IST